Log In
BREAKING NEWS >
ಉಡುಪಿ ನಗರದಲ್ಲಿ ಕುಡಿಯುವ ನೀರಿನ ಅಭಾವ ಸ೦ಭವ...ನೀರನ್ನು ಪೋಲು ಮಾಡದೇ ನೀರನ್ನು ಮಿತವಾಗಿ ಬಳಸುವ೦ತೆ ಸಮಸ್ತ ನಾಗರಿಕರಲ್ಲಿ ಕರಾವಳಿಕಿರಣ ಡಾಟ್ ಕಾ೦ ಬಳಗ ವಿನ೦ತಿ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿ ಹಬ್ಬ....

ಭಾರತ ಕಬಡ್ಡಿ ವಿಶ್ವಕಪ್ ಚಾಂಪಿಯನ್…

indiaಅಹಮದಾಬಾದ್: ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಮತ್ತೆ ಚಾಂಪಿಯನ್ ಆಗಿ ಹೊರಹೊಮ್ಮಿದೆ.ಪ್ರಬಲ ಎದುರಾಳಿಯಾಗಿದ್ದ ಇರಾನ್ ವಿರುದ್ಧ ಫೈನಲ್ ಪಂದ್ಯದಲ್ಲಿ ಸೆಣಸಿದ್ದ ನಾಯಕ ಅನೂಪ್ ಕುಮಾರ್ ಸಾರಥ್ಯದ ಭಾರತ ತಂಡ 38-29 ಅಂಕಗಳಿಂದ ಗೆದ್ದು ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಆರಂಭಿಕ ಹಿನ್ನಡೆ ನಡುವೆಯೂ ಸ್ಟಾರ್ ರೈಡರ್ ಅಜಯ್ ಠಾಕೂರ್(12 ಅಂಕ) ತೋರಿದ ಅದ್ಭುತ ಪ್ರದರ್ಶನದ ನೆರವಿನಿಂದ ಭಾರತ ಪ್ರಶಸ್ತಿ ಗೆಲ್ಲಲ್ಲು ಸಾಧ್ಯವಾಯಿತು.

No Comments

Leave A Comment