Log In
BREAKING NEWS >
ಕೇಂದ್ರ ಸಚಿವ ಅನಂತ್ ಕುಮಾರ್ ನಿಧನ; ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ ರಜೆ 3 ದಿನ ಶೋಕಾಚರಣೆ........20ರಿ೦ದ 24ರವರೆಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ವರ್ಷ೦ಪ್ರತಿ ನಡೆಯುವ ಲಕ್ಷದೀಪೋತ್ಸವ ನಡೆಯಲಿದೆ.....ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ಉಡುಪಿ:ಯುವ ಬ್ರಿಗೇಡ್ ‘ಕನಕ ನಡೆ’ಯ ಸ್ವಚ್ಛತಾ ಕಾರ್ಯಕ್ರಮ

11ಉಡುಪಿ ಶ್ರೀ ಕೃಷ್ಣ ಮಠದ ಪರಿಸರದಲ್ಲಿ ಚಕ್ರವರ್ತಿ  ಸೂಲಿಬೆಲೆ  ನೇತೃತ್ವದಲ್ಲಿ ಯುವ ಬ್ರಿಗೇಡ್ ನ  ಕಾರ್ಯಕರ್ತರು ಹಮ್ಮಿಕೊಂಡ ‘ಕನಕ ನಡೆ’ಯ ಸ್ವಚ್ಛತಾ ಕಾರ್ಯಕ್ರಮವನ್ನು ಪರ್ಯಾಯ ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರು ಉದ್ಘಾಟನೆ ಮಾಡಿದರು.12

13

14

15

16 18

19

20

21

22

ಈ ಸಂದರ್ಭದಲ್ಲಿ ಶೀರೂರು ಮಠಾಧೀಶರಾದ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರು ,ಕಾಣಿಯೂರು  ಮಠಾಧೀಶರಾದ ಶ್ರೀ ವಿದ್ಯಾ ವಲ್ಲಭ ಶ್ರೀಪಾದರು , ಸೋದೆ ಮಠಾಧೀಶರಾದ ಶ್ರೀ ವಿಶ್ವ ವಲ್ಲಭ ತೀರ್ಥ ಶ್ರೀಪಾದರು, ಹಾಗೂ ಬಳ್ಳಾರಿಯ ಅಪ್ಪಾಜಿ ಸ್ವಾಮೀಜಿ , ಮಹಿಳಾ ಆಯೋಗದ ಮಾಜಿ ಅಧ್ಯಕ್ಷರಾದ ಪ್ರಮೀಳಾ ನೇಸರ್ಗಿ ಉಪಸ್ಥಿತರಿದ್ದು ಸುಮಾರು 600 ಮಂದಿ ಯುವ ಬ್ರಿಗೇಡ್ ನ ಕಾರ್ಯಕರ್ತರು ಮಠದ ಪರಿಸರವನ್ನು ಸ್ವಚ್ಛ ಗೊಳಿಸಿದರು.

ಈ ಕಾರ್ಯಕ್ರಮದಲ್ಲಿ ಗುರುಪುರ  ವಜ್ರದೇಹಿ ಮಠದ ರಾಜ ಶೇಖರಾನಂದ ಸ್ವಾಮೀಜಿ ಭಾಗವಹಿಸಿದ್ದರು.

No Comments

Leave A Comment