Log In
BREAKING NEWS >
ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ....

ಮಹಿಳಾ ಆಯೋಗ ಮಂಜುಳಾ ಮಾನಸ ರಾಜೀನಾಮೆ

Karnataka State Women Commission President Manjula Manasa. Photo by Satish Badiger

ಮೈಸೂರು: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಮಾನಸ ಅವರು ತಮ್ಮ ಸ್ಥಾನಕ್ಕೆ ದಿಢೀರ್‌ ರಾಜೀನಾಮೆ ನೀಡಿದ್ದಾರೆ. ಮೂರು ವರ್ಷಗಳ ಅಧಿಕಾರಾವಧಿ ಮುಗಿಯಲು ಇನ್ನೂ ಎಂಟೂವರೆ ತಿಂಗಳು ಬಾಕಿ ಇರುವಾಗಲೇ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ರಾಜೀನಾಮೆ ಸಲ್ಲಿಸಿದ್ದೇನೆ. ಪಕ್ಷದ ಇತರ ಕಾರ್ಯಕರ್ತರಿಗೂ ಅವಕಾಶ ಸಿಗಲಿ ಎಂಬುದು ನನ್ನ ಉದ್ದೇಶ. ಪಕ್ಷದ ಕಾರ್ಯಕರ್ತೆಯಾಗಿ ದುಡಿಯುತ್ತೇನೆ’ ಎಂದು ಹೇಳಿದರು. ಮೈಸೂರು ಮೂಲದ ಮಂಜುಳಾ ಮಾನಸ 2014ರ ಜೂನ್‌ನಲ್ಲಿ ಅಧಿಕಾರ ವಹಿಸಿಕೊಂಡಿದ್ದರು.

No Comments

Leave A Comment