Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 118ನೇ ಭಜನಾ ಸಪ್ತಾಹ ಮಹೋತ್ಸವದ ನೇರ ಚಿತ್ರ-ವರದಿಯು ಕರಾವಳಿಕಿರಣ ಡಾಟ್ ಕಾoನಲ್ಲಿ ಪ್ರಸಾರ ಮಾಡಲಾಗುತ್ತಿದೆ

ಕೇಂದ್ರ ಸರ್ಕಾರಿ ನೌಕರರಿಗೆ ಹಬ್ಬದ ಉಡುಗೊರೆ ಶೇ.2 ತುಟ್ಟಿಭತ್ಯೆ ಹೆಚ್ಚಳ

daನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಮತ್ತು ಪಿಂಚಣಿದಾರರರಿಗೆ ಶೇ.2ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸುವ ಮೂಲಕ ದೀಪಾವಳಿ ಉಡುಗೊರೆ ನೀಡಿದೆ.

ತುಟ್ಟಿ ಭತ್ಯೆ ಹೆಚ್ಚಳ ಮಾಡುವ ನಿರ್ಧಾರವನ್ನು ಗುರುವಾರ ಮಧ್ಯಾಹ್ನ ಪ್ರಧಾನಿಯವರ ಕಚೇರಿಯಲ್ಲಿ ನಡೆ ಸಂಪುಟ  ಸಭೆಯಲ್ಲಿ ಅಂಗೀಕರಿಸಲಾಗಿದೆ.

ದೇಶದಲ್ಲಿ ಸರಿಸುಮಾರು 50 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 58 ಲಕ್ಷದಷ್ಟು ಪಿಂಚಣಿದಾರರು ಇದ್ದಾರೆ.

No Comments

Leave A Comment