Log In
BREAKING NEWS >
ನೇಪಾಳದಲ್ಲಿ ಭಾರತದ 2000, 500, 200 ರೂ. ಮುಖಬೆಲೆಯ ನೋಟು ಬ್ಯಾನ್!.....ರಾಜಸ್ಥಾನ: ಅಶೋಕ್‌ ಗೆಹ್‌ಲೋಟ್‌ ಸಿಎಂ,ಸಚಿನ್‌ ಪೈಲಟ್‌ ಡೆಪ್ಯುಟಿ ಸಿಎಂ

ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ: 15 ಪಾಕಿಸ್ತಾನ ಸೈನಿಕರ ಹತ್ಯೆ

indian-aಜಮ್ಮು: ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಪದೇಪದೇ ಕದನ ವಿರಾಮ ಉಲ್ಲಂಘನೆ ಹಾಗೂ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿರುವ ಪಾಕಿಸ್ತಾನ ಸೇನೆಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡಿದ್ದು, 15 ಪಾಕಿಸ್ತಾನ ಯೋಧರನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ.

No Comments

Leave A Comment