Log In
BREAKING NEWS >
````````ಸಮಸ್ತ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ " ಮಕರ ಸ೦ಕ್ರಮಣ" ಶುಭಾಶಯಗಳು ```````

ಗೋಕರ್ಣ ವಿವಾದ: ಸುಪ್ರೀಂ ತೀರ್ಪಿನಿಂದ ರಾಮಚಂದ್ರಾಪುರ ಮಠಕ್ಕೆ ಹಿನ್ನಡೆ

1-a-3ಹೊಸದಿಲ್ಲಿ : ಗೋಕರ್ಣ ದೇವಾಲಯ ಹಸ್ತಾಂತರ ಪ್ರಕರಣಕ್ಕೆ ಸಂಬಂಧಿಸಿ ಅಧಿಕಾರಿಗಳ  ವಿಚಾರಣೆಗೆ  ಹೈಕೋರ್ಟ್‌ ನೀಡಿದ್ದ ತಡೆ ಆದೇಶವನ್ನು ಸುಪ್ರೀಂಕೋರ್ಟ್‌ ಶುಕ್ರವಾರ ತೆರವುಗೊಳಿಸಿ ಆದೇಶ ನೀಡಿದೆ. ಕೋರ್ಟ್‌ನ ಈ ತೀರ್ಪಿನಿಂದ ಹೊಸನಗರ ರಾಮಚಂದ್ರಾಪುರ ಮಠಕ್ಕೆ ಹಿನ್ನಡೆಯಾಗಿದೆ.

2009 ರಲ್ಲಿ ಮಠ ಹಸ್ತಾಂತರದ ವೇಳೆ ಯಥಾಸ್ಥಿತಿ ಕಾಪಾಡಲು ಹೇಳಿದ್ದರೂ ಅಧಿಕಾರಿಗಳು ದೇವಾಲಯವನ್ನು ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸಿದ್ದರು. ಈ ಸಂಬಂಧ ಹೈಕೋರ್ಟ್‌ 2012 ರಲ್ಲಿ ಅಧಿಕಾರಿಗಳ ವಿಚಾರಣೆಗೆ ತಡೆ ನೀಡಿ ಆದೇಶ ಹೊರಡಿಸಿತ್ತು.

 

No Comments

Leave A Comment