Log In
BREAKING NEWS >
20ರಿ೦ದ 24ರವರೆಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ವರ್ಷ೦ಪ್ರತಿ ನಡೆಯುವ ಲಕ್ಷದೀಪೋತ್ಸವ ನಡೆಯಲಿದೆ.....ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ಉಡುಪಿ:ಗೋಗ್ರಾಸ ನೀಡುವುದರೊಂದಿಗೆ “ಗೋಪೂಜೆ”

1

ಶ್ರೀ ಕೃಷ್ಣ ಮಠದಲ್ಲಿ ದೀಪಾವಳಿಯ ಬಲಿಪಾಡ್ಯಮಿಯಂದು ಮಠದ ಹಸುಗಳಿಗೆ ಸಿಂಗರಿಸಿ ರಥಬೀದಿಯಲ್ಲಿ ಒಂದು ಪ್ರದಕ್ಷಿಣೆ ಬಂದು ಮಠದ ಮುಂಬಾಗದಲ್ಲಿ  ಪರ್ಯಾಯ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಹಾಗೂ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಮಠದ ಪ್ರಧಾನ ಪುರೋಹಿತರಾದ ಚಿತ್ರಾಪುರ ಗೋಪಾಲಕೃಷ್ಣ ಆಚಾರ್ಯರ ನೇತ್ರತ್ವದಲ್ಲಿ ಗೋಗ್ರಾಸ ನೀಡುವುದರೊಂದಿಗೆ “ಗೋಪೂಜೆ” ನಡೆಯಿತು.29 30 32 34

 

No Comments

Leave A Comment