Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ನ. 4 (ನಾಳೆ )ಜೆಎನ್‌ ನರ್ಮ್ ಬಸ್‌ ಘಟಕದ ಉದ್ಘಾಟನೆ

bus8916ಉಡುಪಿ: ಕೆಎಸ್ಸಾರ್ಟಿಸಿ ಉಡುಪಿ ನಗರದ ನೂತನ ಜೆಎನ್‌ ನರ್ಮ್ ಬಸ್‌ ಘಟಕದ ಉದ್ಘಾಟನೆಯನ್ನು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ನ. 4 ಬೆಳಗ್ಗೆ 11 ಗಂಟೆಗೆ ನಿಟ್ಟೂರು ಜೆಎನ್‌ ನರ್ಮ್ ಬಸ್‌ ಘಟಕದಲ್ಲಿ ನೆರವೇರಿಸುವರು. ಉಸ್ತುವಾರಿ ಸಚಿವ ಪ್ರಮೋದ್‌ ಮಧ್ವರಾಜ್‌ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟನೆ ತಿಳಿಸಿದೆ.

ಅಹವಾಲು ಸ್ವೀಕಾರ…
ನ. 4 ಮಧ್ಯಾಹ್ನ 12 ಗಂಟೆಗೆ ರಾಮಲಿಂಗ ರೆಡ್ಡಿ ಕಾಂಗ್ರೆಸ್‌ ಭವನಕ್ಕೆ ಆಗಮಿಸಿ ಕಾಂಗ್ರೆಸ್‌ ಪಕ್ಷದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ. ಸಾರ್ವಜನಿಕ ಸಾರಿಗೆ ಇಲಾಖೆಗೆ ಸಂಬಂಧಿಸಿ ಸಲಹೆ, ದೂರು ಮತ್ತು ಕುಂದು ಕೊರತೆಗಳ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸತೀಶ್‌ ಅಮೀನ್‌ ಪಡುಕರೆ ತಿಳಿಸಿದ್ದಾರೆ.

 

No Comments

Leave A Comment