Log In
BREAKING NEWS >
ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ   <>   ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ

ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

puc-examಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ 2017ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ವೇಳಾ ಪಟ್ಟಿಯನ್ನು ಗುರುವಾರ ಪ್ರಕಟಿಸಿದ್ದು, ಮಾರ್ಚ್ 9 ರಿಂದ ಮಾರ್ಚ್‌ 27ರವರೆಗೆ ಪರೀಕ್ಷೆಗಳು ನಡೆಯಲಿವೆ.

ಪ್ರಕಟಿತ ವೇಳಾಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ನವೆಂಬರ್‌ 30ರೊಳಗೆ ಕೇಂದ್ರ ಕಚೇರಿಗೆ ತಲುಪಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ತನ್ನ ವೆಬ್ ಸೈಟ್ ನಲ್ಲಿ ತಿಳಿಸಿದೆ.

ವೇಳಾಪಟ್ಟಿ

9.3.17– ಜೀವಶಾಸ್ತ್ರ/ ಇತಿಹಾಸ
10.3.17– ಗಣಕ ವಿಜ್ಞಾನ/ಎಲೆಕ್ಟ್ರಾನಿಕ್ಸ್
11.3.17– ಕರ್ನಾಟಕ ಸಂಗೀತ/ ಹಿಂದೂಸ್ತಾನಿ ಸಂಗೀತ
13.3.17– ಸಮಾಜಶಾಸ್ತ್ರ/ ಲೆಕ್ಕಶಾಸ್ತ್ರ
14.3.17– ಗಣಿತ
15.3.17– ಶಿಕ್ಷಣ/ ತರ್ಕಶಾಸ್ತ್ರ
16.3.17– ಅರ್ಥಶಾಸ್ತ್ರ/ ಭೂಗರ್ಭಶಾಸ್ತ್ರ
17.317– ಭೌತಶಾಸ್ತ್ರ/ ಮನಃಶಾಸ್ತ್ರ
18.3.17– ಸಂಸ್ಕೃತ/ ಮರಾಠಿ/ ಉರ್ದು/ ಫ್ರೆಂಚ್‌
20.3.17– ರಸಾಯನಶಾಸ್ತ್ರ/ ಬಿಸಿನೆಸ್‌ ಸ್ಟಡೀಸ್‌
21.3.17– ರಾಜ್ಯಶಾಸ್ತ್ರ/ ಮೂಲಗಣಿತ
22.3.17– ಹಿಂದಿ/ ತೆಲುಗು
23.3.17– ಕನ್ನಡ/ ತಮಿಳು/ ಮಲಯಾಳಂ/ ಅರೇಬಿಕ್‌
24.3.17– ಐಚ್ಛಿಕ ಕನ್ನಡ/ ಗೃಹ ವಿಜ್ಞಾನ
25.3.17– ಭೂಗೋಳಶಾಸ್ತ್ರ/ ಸಂಖ್ಯಾಶಾಸ್ತ್ರ
27.3.17– ಇಂಗ್ಲೀಷ್‌
No Comments

Leave A Comment