Log In
BREAKING NEWS >
ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ   <>   ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ

11 ಸಾವಿರ ಎನ್‌ಜಿಒಗಳ ನೊಂದಣಿ ರದ್ದು

ngo-symbಹೊಸದಿಲ್ಲಿ: ಜೂನ್‌ ಅಂತ್ಯದೊಳಗೆ ನೊಂದಣಿ ನವೀಕರಿಸಿಕೊಳ್ಳದೇ ಇರುವ, ವಿದೇಶಿ ದೇಣಿಗೆ ಪಡೆಯುತ್ತಿರುವ 11 ಸಾವಿರ ಎನ್‌ಜಿಒಗಳ ನೊಂದಣಿಯನ್ನು ಕೇಂದ್ರ ಸರಕಾರ ರದ್ದುಪಡಿಸಿದೆ. ಜೊತೆಗೆ ದೇಶವಿರೋಧಿ ಕೃತ್ಯಗಳಿಗೆ ಧನ ಸಹಾಯ ಮಾಡುತ್ತಿದ್ದ ಕಾರಣಗಳಿಗಾಗಿ 25 ಎನ್‌ಜಿಒಗಳ ಪರವಾನಗಿಯನ್ನು ನವೀಕರಿಸಲು ಕೇಂದ್ರ ಸರಕಾರ ನಿರಾಕರಿಸಿದೆ

No Comments

Leave A Comment