Log In
BREAKING NEWS >
ಸ್ಯಾಂಡಲ್ ವುಡ್ ನಟ ದರ್ಶನ್ ಮನೆ, ಕಚೇರಿ ಮೇಲೆ ಕಲ್ಲು ತೂರಾಟ,ಕಲ್ಲು ತೂರಾಟ ನಡೆಸಿದ ಪರಿಣಾಮ ಕಾರಿನ ಗಾಜು ಒಡೆದಿದ್ದು, ದುಷ್ಕರ್ಮಿಗಳು...

“ಯಕ್ಷಗಾನ ಕಲಾರಂಗ ಪ್ರಶಸ್ತಿ” ಪ್ರಧಾನ

24

ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪೇಜಾವರ ಮಠದ ಆಶ್ರಯದಲ್ಲಿ ಯಕ್ಷಗಾನ ಕಲಾರಂಗದ ವತಿಯಿಂದ ಬಹುಮಾನ್ಯ ಕಲಾವಿದರಿಗೆ,ಕಲಾಸಂಸ್ಥೆಗೆ “ಯಕ್ಷಗಾನ ಕಲಾರಂಗ ಪ್ರಶಸ್ತಿ” ಹಾಗೂಶ್ರೀ ವಿಶ್ವೇಶ ತೀರ್ಥ ಪ್ರಶಸ್ತಿಯನ್ನು ಡಾ. ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ, ಸಂಪಾಜೆ, ಸುಳ್ಯ ಈ ಸಂಸ್ಥೆಗೆ  ನೀಡಿ  ಪರ್ಯಾಯ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರು ಆಶೀರ್ವಚನ ನೀಡಿದರು.23 22

No Comments

Leave A Comment