Log In
BREAKING NEWS >
ಉಡುಪಿ ನಗರದಲ್ಲಿ ಕುಡಿಯುವ ನೀರಿನ ಅಭಾವ ಸ೦ಭವ...ನೀರನ್ನು ಪೋಲು ಮಾಡದೇ ನೀರನ್ನು ಮಿತವಾಗಿ ಬಳಸುವ೦ತೆ ಸಮಸ್ತ ನಾಗರಿಕರಲ್ಲಿ ಕರಾವಳಿಕಿರಣ ಡಾಟ್ ಕಾ೦ ಬಳಗ ವಿನ೦ತಿ

ಬೆಳಗಾವಿಯಲ್ಲಿ ಸರ್ಕಾರಿ ಕನ್ನಡ ಶಾಲೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು!

kannadaಬೆಳಗಾವಿ: ನಗರದ ಶಹಾಪುರದಲ್ಲಿ ಸರ್ಕಾರಿ ಕನ್ನಡ ಶಾಲೆಗೆ ಬೆಂಕಿಹಚ್ಚಿ, ಪಿಠೋಪಕರಣಗಳನ್ನು ಧ್ವಂಸಗೊಳಿಸಿರುವ ಘಟನೆ ಸೋಮವಾರ ಬೆಳಗಾವಿಯ ಶಹಾಪುರದಲ್ಲಿ ನಡೆದಿದೆ. ಶಾಲೆಯ ಬೀಗ ಒಡೆದು ದಾಖಲೆಗಳಿಗೆ ಬೆಂಕಿ ಹಚ್ಚಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

ಅಚ್ಚರಿ ಅಂದರೆ ಶಹಾಪುರ ಪೊಲೀಸ್ ಠಾಣೆಯ ಸಮೀಪವೇ ಇರುವ ಶಾಲೆಯ ಬೀಗ ಒಡೆದು ಡೆಸ್ಕ್, ನಳ್ಳಿಗಳನ್ನು ಒಡೆದು ಹಾಕಿದ್ದಾರೆ. ಒಂದೇ ವರ್ಷದಲ್ಲಿ ಹತ್ತಕ್ಕೂ ಹೆಚ್ಚು ಬಾರಿ ಶಾಲೆಯ ಮೇಲೆ ದಾಳಿ ನಡೆಸಿರುವುದಾಗಿ ವರದಿ ವಿವರಿಸಿದೆ.

 

No Comments

Leave A Comment