Log In
BREAKING NEWS >
ಡಿಸೆ೦ಬರ್ 23ರ೦ದು ಕಲ್ಯಾಣಪುರ ಜಿ ಎಸ್ ಬಿ ಸಭಾದ ಆಶ್ರಯದಲ್ಲಿ ದೇವಸ್ಥಾನದ ಬಳಿಯಲ್ಲಿರುವ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪ೦ದ್ಯಾಟವು ಸಮಾಜ ಬಾ೦ಧವರಿಗಾಗಿ ಜರಗಲಿರುವುದಾಗಿ ಪ್ರಕಟಣೆ ತಿಳಿಸಿದೆ

ಜಮ್ಮುವಿನ ದೋಡಾದಲ್ಲಿ ಭೂಕುಸಿತಕ್ಕೆ ಸೈನಿಕ ಬಲಿ

land-slideಜಮ್ಮು: ಜಮ್ಮು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸಂಭವಿಸಿದ ಭೂ ಕುಸಿತದಿಂದಾಗಿ ಸೈನಿಕನೊಬ್ಬ 70 ಅಡಿ ಆಳಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ.

ನವೆಂಬರ್ 6 ರಂದು ಜಮ್ಮುವಿನ ದೋಡಾದಲ್ಲಿ ಭೂ ಕುಸಿತ ಉಂಟಾದ ಕಾರಣ ಮಂಜಿತ್ ಸಿಂಗ್ 70 ಅಡಿ ಆಳಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.ಮಣ್ಣಿನಡಿಯಲ್ಲಿ ಸಿಲುಕಿ ಗಾಯಗೊಂಡಿದ್ದ ಮಂಜಿತ್ ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸ ಫಲಿಸದೇ ಅವರು ಕೊನೆಯುಸಿರೆಳೆದಿದ್ದಾರೆ.

ಮೃತ ಯೋಧನಿಗೆ ಒಬ್ಬ ಪತ್ನಿ ಹಾಗೂ ಮೂರು ತಿಂಗಳ ಹೆಣ್ಣು ಮಗುವಿದೆ. ಮೃತ ಯೋಧನ ಹುಟ್ಟೂರಿನಲ್ಲಿ ಸಕಲ ಸೇನಾ ಗೌರವಗಳೊಂದೆ ಅಂತ್ಯ ಸಂಸ್ಕಾರ ನಡೆಸಲಾಯಿತು.

No Comments

Leave A Comment