Log In
BREAKING NEWS >
ಡಿಸೆ೦ಬರ್ 23ರ೦ದು ಕಲ್ಯಾಣಪುರ ಜಿ ಎಸ್ ಬಿ ಸಭಾದ ಆಶ್ರಯದಲ್ಲಿ ದೇವಸ್ಥಾನದ ಬಳಿಯಲ್ಲಿರುವ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪ೦ದ್ಯಾಟವು ಸಮಾಜ ಬಾ೦ಧವರಿಗಾಗಿ ಜರಗಲಿರುವುದಾಗಿ ಪ್ರಕಟಣೆ ತಿಳಿಸಿದೆ

ಟ್ರಂಪ್- 232, ಹಿಲರಿ – 209 ಅಮೆರಿಕ ಅಧ್ಯಕ್ಷಿಯ ಚುನಾವಣೆ ಫಲಿತಾಂಶ: ಅಧ್ಯಕ್ಷ ಗಾದಿಯತ್ತ ಟ್ರಂಪ್

trumpವಾಷಿಂಗ್ಟನ್ : ಅಮೆರಿಕ ಅಧ್ಯಕ್ಷರ ಆಯ್ಕೆ ಚುನಾವಣೆಯ ಮತ ಎಣಿಕೆ ಅಂತಿಮ ಘಟ್ಟಕ್ಕೆ ತಲುುಪಿದ್ದು ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ 232 ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದಾರೆ. ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಹಿಲರಿ ಕ್ಲಿಂಟನ್ 209 ಮತಗಳನ್ನು ಪಡೆದಿದ್ದಾರೆ.

ಅಮೆರಿಕದ ಅಧ್ಯಕ್ಷರಾಗಲು 270 ಪ್ರತಿನಿಧಿಗಳ ಬೆಂಬಲ ಬೇಕು.

ಫಲಿತಾಂಶ ಪ್ರಕಟವಾದ 35 ಪ್ರಾಂತ್ಯಗಳ ಪೈಕಿ 21ರಲ್ಲಿ ಟ್ರಂಪ್ ಮತ್ತು  15 ರಲ್ಲಿ ಹಿಲರಿ ಗೆಲುವು ಸಾಧಿಸಿದ್ದಾರೆ.

ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಅವರ ಪ್ರಾಂತ್ಯ ಅರ್ಕನಾಸ್ ನಲ್ಲಿಯೂ ಟ್ರಂಪ್ ವಿಜಯಭೇರಿ ಬಾರಿಸಿದ್ದಾರೆ.

No Comments

Leave A Comment