Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 118ನೇ ಭಜನಾ ಸಪ್ತಾಹ ಮಹೋತ್ಸವದ ನೇರ ಚಿತ್ರ-ವರದಿಯು ಕರಾವಳಿಕಿರಣ ಡಾಟ್ ಕಾoನಲ್ಲಿ ಪ್ರಸಾರ ಮಾಡಲಾಗುತ್ತಿದೆ

ಭರತಮುನಿ ಜಯಂತಿ ಕಾರ್ಯಕ್ರಮ ಉದ್ಘಾಟನೆ…

dsc05794ಉಡುಪಿಯ ಶ್ರೀಕೃಷ್ಣಮಠದಲ್ಲಿ ಭಾನುವಾರದ೦ದು ಹಮ್ಮಿಕೊಳ್ಳಲಾದ ಭರತಮುನಿ ಜಯಂತಿ ಕಾರ್ಯಕ್ರಮವನ್ನು ಪರ್ಯಾಯ ಶ್ರೀವಿಶ್ವೇಶ ತೀರ್ಥಶ್ರೀಪಾದರು ಉದ್ಘಾಟಸಿದರು.
ಕಾರ್ಯಕ್ರಮದಲ್ಲಿ ಇತರ ಗಣ್ಯರು ಹಾಗೂ ನೃತ್ಯಕೇ೦ದ್ರದ ಸದಸ್ಯರು ಹಾಜರಿದ್ದರು.

No Comments

Leave A Comment