Log In
BREAKING NEWS >
ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ದಿಢೀರ್‌ ಬದಲಾವಣೆ: ಭಾರತಿ ಶೆಟ್ಟಿ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ

9

ಬೆಂಗಳೂರು : ರಾಜ್ಯ ಬಿಜೆಪಿ ಪದಾಧಿಕಾರಿಗಳ ನೇಮಕವಾದ ಬಳಿಕ ಪಕ್ಷದಲ್ಲಿ ಭಿನ್ನಮತ ಕಾಣಿಸಿಕೊಂಡಿದ್ದು, ಇದೀಗ ದಿಢೀರ್‌ ಬದಲಾವಣೆಯಾಗಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆಯಾಗಿ ವಿಧಾನ ಪರಿಷತ್‌ ಸದಸ್ಯೆ ಭಾರತಿ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.

ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಭಾರತಿ ಶೆಟ್ಟಿ ಅವರನ್ನು ನೇಮಕ ಮಾಡಿ ಆದೇಶ ನೀಡಿದ್ದಾರೆ.  ಈ ಹಿಂದಿನ ಪದಾಧಿಕಾರಿಗಳ ಪಟ್ಟಿಯಲ್ಲಿ ಭಾರತಿ ಮುಗ್ದುಂ ಅವರನ್ನು ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷ ರನ್ನಾಗಿ ನೇಮಿಸಿದ್ದರು.ಈಗ ರಾಜ್ಯ ಕಾರ್ಯದರ್ಶಿಯಾಗಿ ಭಾರತಿ ಮುಗ್ದುಂ ಅವರನ್ನು ನೇಮಿಸಲಾಗಿದೆ.

No Comments

Leave A Comment