Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಭಾರತ– ಇಂಗ್ಲೆಂಡ್‌ ಎರಡನೇ ಟೆಸ್ಟ್‌ ಪೂಜಾರ–ವಿರಾಟ್‌ ಕೊಹ್ಲಿ ಶತಕದ ಮಿಂಚು

d27964ವಿಶಾಖಪಟ್ಟಣ: ಭಾರತ–ಇಂಗ್ಲೆಂಡ್‌ ನಡುವಣ ಎರಡನೇ ಟೆಸ್ಟ್‌ನಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಕೊಹ್ಲಿ ಪಡೆ ಮುರಳಿ ವಿಜಯ್‌ (20), ಕೆ.ಎಲ್‌ ರಾಹುಲ್‌ (0) ಅವರನ್ನು ಕಳೆದುಕೊಂಡು ಆರಂಭಿಕ ಆಘಾತ ಎದುರಿಸಿತು. ಬಳಿಕ ಉತ್ತಮ ಜೊತೆಯಾಟವಾಡಿದ ಚೇತೇಶ್ವರ್‌ ಪೂಜಾರ – ವಿರಾಟ್‌ ಕೊಹ್ಲಿ ಶತಕ ಗಳಿಸಿ ಮಿಂಚಿದ್ದಾರೆ.

64 ಓವರ್‌ಗಳಲ್ಲಿ ಭಾರತ 2 ವಿಕೆಟ್‌ ನಷ್ಟಕ್ಕೆ 235 ರನ್‌ ಗಳಿಸಿದೆ.  ಚೇತೇಶ್ವರ್‌ ಪೂಜಾರ ಬ್ಯಾಟಿಂಗ್‌ 109, ವಿರಾಟ್‌ ಕೊಹ್ಲಿ ಬ್ಯಾಟಿಂಗ್‌ 104 ರನ್ ಗಳಿಸುವ ಮೂಲಕ ಬೃಹತ್‌ ಮೊತ್ತ ಕಲೆ ಹಾಕುವ ಸೂಚನೆ ನೀಡಿದ್ದಾರೆ.

No Comments

Leave A Comment