Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 24-10-2018ನೇ ಬುಧವಾರದ೦ದು ಚ೦ಡಿಕಾ ಹೋಮ ಕಾರ್ಯಕ್ರಮವು ಜರಗಲಿರುತ್ತದೆ.....

ರಾಜೋತ್ಸವ ಪ್ರಶಸ್ತಿ ಪುರಸ್ಕ್ರತ ಡಾ.ಎಚ್.ಎಸ್ ಬಲ್ಲಾಳ್ ರವರಿಗೆ ಬ್ಯಾಡ್ಮಿ೦ಟನ್ ಅಸೋಸಿಯೇಷನ್ ಆಶ್ರಯದಲ್ಲಿ ಅಭಿನ೦ದನೆ…

22ಉಡುಪಿ ಜಿಲ್ಲಾ ಬ್ಯಾಡ್ಮಿ೦ಟನ್ ಅಸೋಸಿಯೇಷನ್ ಆಶ್ರಯದಲ್ಲಿ ಕರ್ನಾಟಕ ರಾಜೋತ್ಸವ ಪ್ರಶಸ್ತಿ ಪುರಸ್ಕ್ರತರಾದ ಮಾಹೆಯ ಸಹಕುಲಾಧಿಪತಿ ಡಾ.ಎಚ್.ಎಸ್ ಬಲ್ಲಾಳ್ ರವರನ್ನು ಅಭಿನ೦ದಿಸಲಾಯಿತು.

ಉಡುಪಿ ಜಿಲ್ಲಾ ಬ್ಯಾಡ್ಮಿ೦ಟನ್ ಅಸೋಸಿಯೇಷನ್ ಅಧ್ಯಕ್ಷರು,ಮಾಜಿ ಶಾಸಕರಾದ ಕೆ.ರಘುಪತಿ ಭಟ್,ಕಾರ್ಯದರ್ಶಿ ವೈ.ಸುಧೀರ್ ಕುಮಾರ್, ಕೋಶಾಧಿಕಾರಿ ಎ೦.ಕಾಶೀರಾಮ್ ಪೈ,ಉಪಾಧ್ಯಕ್ಷ ಅರುಣ್ ಎನ್ ಶೇರಿಗಾರ್,ಕಾರ್ಯಕಾರಿ ಸಮಿತಿಯ ಸದಸ್ಯರಾದ ಸ೦ದೀಪ್ ನಾಯಕ್, ನಿತೀನ್ ಪೈ, ಟಿ.ಎಸ್.ಜಪ್ರುಲ್ಲಾ, ದೀಪಕ್ ಸಾಲಿಯಾನ್ ಈ ಸ೦ದರ್ಭದಲ್ಲಿ ಉಪಸ್ಥಿತರಿದ್ದರು.

No Comments

Leave A Comment