Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಚೀನಾ ಸೂಪರ್‌ ಸೀರಿಸ್‌ ಬ್ಯಾಡ್ಮಿಂಟನ್‌: ಸಿಂಧು ಮುಡಿಗೆ ಪ್ರಶಸ್ತಿ

pv-sindhuಫ‌ುಝೋ (ಚೀನ): ಒಲಿಂಪಿಕ್‌ ಬೆಳ್ಳಿ ವಿಜೇತೆ ಪಿವಿ ಸಿಂಧು ಸಿಂಧು  ಅವರು ಚೀನಾ  ಸೂಪರ್‌ ಸೀರೀಸ್‌ ಫೈನಲ್‌ ಪಂದ್ಯ ಗೆದ್ದು ಚೊಚ್ಚಲ ಬಾರಿ ಸೂಪರ್‌ ಸೀರೀಸ್‌ ಪ್ರಶಸ್ತಿ ಗೆಲುವಿನ ಸಂಭ್ರಮ ಆಚರಿಸಿದ್ದಾರೆ.

ಏಳನೇ ಶ್ರೇಯಾಂಕದ ಸಿಂಧು ತೀವ್ರ ಪೈಪೋಟಿಯಿಂದ ಸಾಗಿದ ಪಂದ್ಯದಲ್ಲಿ  ಸ್ಥಳೀಯ ಎಂಟನೇ ಶ್ರೇಯಾಂಕದ ಸನ್‌ ಯು ಅವರನ್ನು  21-11, 17-21, 21-11 ಗೇಮ್‌ಗಳಿಂದ ಕೆಡಹಿದರು.

ಎರಡು ಬಾರಿಯ ವಿಶ್ವ ಚಾಂಪಿಯನ್‌ಶಿಪ್‌ ಕಂಚು ವಿಜೇತೆ ಸಿಂಧು ಪಾಲಿಗೆ ಇದು ಐತಿಹಾಸಿಕ ಸಾಧನೆಯಾಗಿದೆ.

No Comments

Leave A Comment