Log In
BREAKING NEWS >
ಉಡುಪಿ ನಗರದಲ್ಲಿ ಕುಡಿಯುವ ನೀರಿನ ಅಭಾವ ಸ೦ಭವ...ನೀರನ್ನು ಪೋಲು ಮಾಡದೇ ನೀರನ್ನು ಮಿತವಾಗಿ ಬಳಸುವ೦ತೆ ಸಮಸ್ತ ನಾಗರಿಕರಲ್ಲಿ ಕರಾವಳಿಕಿರಣ ಡಾಟ್ ಕಾ೦ ಬಳಗ ವಿನ೦ತಿ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿ ಹಬ್ಬ....

ಕಾಬೂಲ್ ನಲ್ಲಿ ಆತ್ಮಾಹುತಿ ಬಾಂಬ್ ದಾಳಿ, 27 ಸಾವು

kabul-21ಕಾಬೂಲ್: ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್ ನ ಮಸೀದಿಯೊಂದರ ಮೇಲೆ ಉಗ್ರರು ಸೋಮವಾರ ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದು, ಘಟನೆಯಲ್ಲಿ 27 ಮಂದಿ ಮೃತಪಟ್ಟಿದ್ದಾರೆ ಮತ್ತು 35 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಉಗ್ರನೊಬ್ಬ ಶಿಯಾ ಸಮುದಾಯಕ್ಕೆ ಸೇರಿದ ಬಖಿರ್ ಉಲ್ ಒಲುಮ್ ಮಸೀದಿಯಲ್ಲಿ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದು, ದಾಳಿಯಲ್ಲಿ 27 ಮಂದಿ ಮೃತಪಟ್ಟಿದ್ದಾರೆ ಮತ್ತು 35 ಮಂದಿ ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಫ್ರಿದೋನ್ ಒಬೈದಿ ಅವರು ಹೇಳಿದ್ದಾರೆ.

ಜನ ಪ್ರಾರ್ಥನೆಗೆ ಸಿದ್ಧವಾಗುತ್ತಿದ್ದ ವೇಳೆ ಸ್ಫೋಟ ಸಂಭವಿಸಿದ್ದು, ಪೊಲೀಸರು ಮಸೀದಿಯನ್ನು ಸುತ್ತುವರೆದಿದ್ದಾರೆ ಎಂದು ಅರು ತಿಳಿಸಿದ್ದಾರೆ.

No Comments

Leave A Comment