Log In
BREAKING NEWS >
ಉಡುಪಿ ನಗರದಲ್ಲಿ ಕುಡಿಯುವ ನೀರಿನ ಅಭಾವ ಸ೦ಭವ...ನೀರನ್ನು ಪೋಲು ಮಾಡದೇ ನೀರನ್ನು ಮಿತವಾಗಿ ಬಳಸುವ೦ತೆ ಸಮಸ್ತ ನಾಗರಿಕರಲ್ಲಿ ಕರಾವಳಿಕಿರಣ ಡಾಟ್ ಕಾ೦ ಬಳಗ ವಿನ೦ತಿ

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನಾಮನಿರ್ದೇಶಿತ ಸದಸ್ಯರಾಗಿ ರಮೇಶ್ ಕಾಂಚನ್

ramesh_kanchanಉಡುಪಿ: ಇತ್ತೀಚಿಗೆ ನಡೆದ ಉಡುಪಿ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಉಡುಪಿ ನಗರಸಭೆಯ ಬೈಲೂರು ವಾರ್ಡಿನ ಚುನಾಯಿತ ಸದಸ್ಯರಾದ ರಮೇಶ್ ಕಾಂಚನ್ ಇವರು ನಾಮ ನಿರ್ದೇಶನ ಸದಸ್ಯರಾಗಿ ಸರ್ವಾನುಮತದಿಂದ ಆಯ್ಕೆಯಾಗಿರುತ್ತಾರೆ ಎಂದು ನಗರಸಭಾ ಅಧ್ಯಕ್ಷರು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.

No Comments

Leave A Comment