Log In
BREAKING NEWS >
ಮಂಗಳೂರು: ಮನೆಯೊಳಗೆ ನುಗ್ಗಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಸೋಮವಾರ ನಸುಕಿನ ಜಾವ ಪಣಂಬೂರು ಬಳಿಯಲ್ಲಿ ನಡೆದಿದೆ.

ಹಾಸನ:ಬೈಕ್‌ಗೆ ಬಸ್‌ ಡಿಕ್ಕಿ- ಇಬ್ಬರು ವಿದ್ಯಾರ್ಥಿಗಳ ಸಾವು

bus-accidendtttdಹಾಸನ: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ ಕಂದಲಿ ಬಳಿ ಗುರುವಾರ ನಡೆದಿದೆ.

ಅವಿನಾಶ್ (21),  ಕುಮಾರ್ (22) ಮೃತರು. ಬೈಕ್‌ನಲ್ಲಿದ್ದ ಮತ್ತೊಬ್ಬ ವಿದ್ಯಾರ್ಥಿ ಗಾಯಗೊಂಡಿದ್ದಾನೆ ಎಂದು ಆಲೂರು ಪೊಲೀಸರು ತಿಳಿಸಿದ್ದಾರೆ.

No Comments

Leave A Comment