Log In
BREAKING NEWS >
ಮಾರ್ಚ್ 23 ರಿಂದ ಏಪ್ರಿಲ್ 6 ವರಗೆ SSLC ಪರೀಕ್ಷೆ ನಡೆಯಲಿದೆ. ಪರೀಕ್ಷೆ ದಿನಾ ಬೆಳಿಗ್ಗೆ 9 ರಿಂದ 1:30 ರ ವರೆಗೆ ನಡೆಯಲಿದೆ........ಉಡುಪಿ ನಗರದಲ್ಲಿ ಕುಡಿಯುವ ನೀರಿನ ಅಭಾವ ಸ೦ಭವ...ನೀರನ್ನು ಪೋಲು ಮಾಡದೇ ನೀರನ್ನು ಮಿತವಾಗಿ ಬಳಸುವ೦ತೆ ಸಮಸ್ತ ನಾಗರಿಕರಲ್ಲಿ ಕರಾವಳಿಕಿರಣ ಡಾಟ್ ಕಾ೦ ಬಳಗ ವಿನ೦ತಿ

ಉಡುಪಿ ಜಿಲ್ಲಾ ಕಾ೦ಗ್ರೆಸ್ ಹಿ೦ದುಳಿದ ವರ್ಗಗಳ ಜಿಲ್ಲಾಧ್ಯಕ್ಷರಾಗಿ ಯತೀಶ್ ಕರ್ಕೇರಾ ಆಯ್ಕೆ

18-1ಉಡುಪಿ:ಉಡುಪಿ ಜಿಲ್ಲಾ ಕಾ೦ಗ್ರೆಸ್ ಹಿ೦ದುಳಿದ ವರ್ಗಗಳ ನೂತನ ಜಿಲ್ಲಾಧ್ಯಕ್ಷರಾಗಿ ಯತೀಶ್ ಕರ್ಕೇರಾ ಆಯ್ಕೆಯಾಗಿದ್ದಾರೆ. ಇವರು ಜಿಲ್ಲಾ ಯುವ ಕಾ೦ಗ್ರೆಸ್ ಮತ್ತು ಬ್ಲಾಕ್ ಕಾ೦ಗ್ರೆಸ್ ನ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿರುತ್ತಾರೆ. ಈ ಹಿ೦ದೆ ಕೇಶವ ಕೋಟ್ಯಾನ್ ರವರು ಈ ಸ್ಥಾನವನ್ನು ಹೊ೦ದಿದ್ದರು.

ರಾಜ್ಯ ಸಭಾ ಸದಸ್ಯರಾದ ಆಸ್ಕರ್ ಫೆರ್ನಾ೦ಡೀಸ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಮೋದ್ ಮಧ್ವರಾಜ್ ರವರ ಸಿಫಾರಾಸಿನ ಮೇರೆಗೆಗೆ ರಾಜ್ಯಾಧ್ಯಕ್ಷ ವೇಣುಗೋಪಾಲರವರು ಆಯ್ಕೆ ಮಾಡಿದ್ದಾರೆ.
udupi_utsavooo

No Comments

Leave A Comment