Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 24-10-2018ನೇ ಬುಧವಾರದ೦ದು ಚ೦ಡಿಕಾ ಹೋಮ ಕಾರ್ಯಕ್ರಮವು ಜರಗಲಿರುತ್ತದೆ.....

ಶ್ರೀ ಕೃಷ್ಣ ಮಠಕ್ಕೆ ಚಿತ್ರದುರ್ಗ ಭೋವಿ ಗುರುಪೀಠ ಸ್ವಾಮೀಜಿ ಭೇಟಿ

dsc07051

ಶ್ರೀ ಕೃಷ್ಣ ಮಠಕ್ಕೆ ಚಿತ್ರದುರ್ಗ ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಯವರು ಆಗಮಿಸಿದಾಗ ಪರ್ಯಾಯ ಶ್ರೀ ವಿಶ್ವೇಶ ತೀರ್ಥ ಶ್ರೀಗಳು  ಶ್ರೀ  ಕೃಷ್ಣ ದೇವರ ದರ್ಶನ ಮಾಡಿಸಿ ಅಭಿನಂದಿಸಿದರು . 

dsc07030

dsc07066

No Comments

Leave A Comment