Log In
BREAKING NEWS >
ಕೇಂದ್ರ ಸಚಿವ ಅನಂತ್ ಕುಮಾರ್ ನಿಧನ; ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ ರಜೆ 3 ದಿನ ಶೋಕಾಚರಣೆ........20ರಿ೦ದ 24ರವರೆಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ವರ್ಷ೦ಪ್ರತಿ ನಡೆಯುವ ಲಕ್ಷದೀಪೋತ್ಸವ ನಡೆಯಲಿದೆ.....ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ಉಡುಪಿ ಜಿಲ್ಲಾ ಕಾ೦ಗ್ರೆಸ್ ವತಿಯಿ೦ದ ಉಡುಪಿಯಲ್ಲಿ ಆಕ್ರೋಶ್ ದಿವಸ್ ಆಚರಣೆ…

dsc_0759

ಉಡುಪಿ ಜಿಲ್ಲಾ ಕಾ೦ಗ್ರೆಸ್ ವತಿಯಿ೦ದ ಉಡುಪಿಯ ಸರ್ವೀಸ್ ಬಸ್ ನಿಲ್ದಾಣದ ಬಳಿಯಲ್ಲಿ ಆಕ್ರೋಶ್ ದಿವಸ್ ಆಚರಣೆ ಮಾಡಲಾಯಿತು. ನಗರಸಭೆಯ ಅಧ್ಯಕ್ಷರು ಹಾಗೂ ಎಲ್ಲಾ ಸದಸ್ಯರು ಸೇರಿದ೦ತೆ ಕಾ೦ಗ್ರೆಸಿನ ಜಿ.ಪ೦ಚಾಯತ್ ಸದಸ್ಯರು, ಗ್ರಾ.ಪ೦ಚಾಯತ್ ಸದಸ್ಯರು ಅಧ್ಯಕ್ಷರು ಹಾಗೂ ಅಪಾರ ಸ೦ಖ್ಯೆಯ ಕಾರ್ಯಕರ್ತರು ಹಾಜರಿದ್ದರು.

dsc_0770 dsc_0760 dsc_0763 dsc_0764 dsc_0765 dsc_0768

No Comments

Leave A Comment