Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 118ನೇ ಭಜನಾ ಸಪ್ತಾಹ ಮಹೋತ್ಸವದ ನೇರ ಚಿತ್ರ-ವರದಿಯು ಕರಾವಳಿಕಿರಣ ಡಾಟ್ ಕಾoನಲ್ಲಿ ಪ್ರಸಾರ ಮಾಡಲಾಗುತ್ತಿದೆ

ಪ.ಬಂಗಾಳದಲ್ಲಿ ಚೀತಾ ಹೆಲಿಕಾಪ್ಟರ್ ಪತನ; 3 ಸೇನಾಧಿಕಾರಿಗಳ ಸಾವು

cheetahಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಬೀಕರ ಹೆಲಿಕಾಪ್ಟರ್ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸೇನಾಧಿಕಾರಿಗಳು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಪಶ್ಚಿಮ ಬಂಗಾಳದ ಸುಕ್ನಾ ಜಿಲ್ಲೆಯ ಸಮೀಪ ಭಾರತೀಯ ಸೇನೆಗೆ ಸೇರಿದ ಚೀತಾ ಹೆಲಿಕಾಪ್ಟರ್ ಬೆಳಗ್ಗೆ ಸುಮಾರು 10.30ರಲ್ಲಿ ಪತನವಾಗಿದ್ದು, ಹೆಲಿಕಾಪ್ಟರ್ ನಲ್ಲಿದ್ದ ಮೂವರು ಸೇನಾಧಿಕಾರಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ  ಎಂದು ತಿಳಿದುಬಂದಿದೆ.

ಹೆಲಿಕಾಪ್ಟರ್ ದುರಂತ ಸಂಬಂಧ ತನಿಖೆಗೆ ಆದೇಶಿಸಲಾಗಿದ್ದು, ರಕ್ಷಣಾ ಕಾರ್ಯಾತರಣೆ ಭರದಿಂದ ಸಾಗಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

No Comments

Leave A Comment