Log In
BREAKING NEWS >
ಅಮರನಾಥ ಯಾತ್ರೆ ವೇಳೆ ಕದನ ವಿರಾಮ ಮುಂದುವರೆಸಲು ಸರ್ಕಾರ ನಿರ್ಧಾರ: ಭದ್ರತಾ ಸಂಸ್ಥೆಗಳ ವಿರೋಧ....

ಜಯಲಲಿತಾ ನಿಧನ: ತಮಿಳುನಾಡು ಮುಖ್ಯಮಂತ್ರಿಯಾಗಿ ಪನ್ನೀರ್‌ಸೆಲ್ವಂ ಪ್ರಮಾಣ ವಚನ

opppಚೆನ್ನೈ: ಜಯಲಲಿತಾ ನಿಧನದ ಬಳಿಕ ಒ. ಪನ್ನೀರ್‌ ಸೆಲ್ವಂ ಅವರು ಸೋಮವಾರ ಮಧ್ಯರಾತ್ರಿ 1.30ಕ್ಕೆ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪನ್ನಿರ್‌ ಸೆಲ್ವಂ ಅವರು ಎಐಎಡಿಎಂಕೆ ಶಾಸಕರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

No Comments

Leave A Comment