Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಪಾಕ್ ಇಂಟರ್ ನ್ಯಾಷನಲ್ ಏರ್ ಲೈನ್ಸ್ ವಿಮಾನ ಪತನ

pia-7ಕರಾಚಿ: ಪಾಕಿಸ್ತಾನ ಇಂಟರ್ ನ್ಯಾಷನಲ್ ಏರ್ ಲೈನ್ಸ್(ಪಿಐಎ)ಗೆ ಸೇರಿದ ವಿಮಾನವೊಂದು ಬುಧವಾರ ಅಬಟೋಬಾದ್ ನ ಹವೇಲಿಯನ್ ಬಳಿ ಪತನವಾಗಿದೆ.

ಚಿತ್ರಾಲ್ ನಿಂದ ಇಸ್ಲಾಮಾಬಾದ್ ಗೆ ತೆರಳುತ್ತಿದ್ದ ಪಿಐಎ ವಿಮಾನದಲ್ಲಿ ಸುಮಾರು 40 ಪ್ರಯಾಣಿಕರು ಹಾಗೂ ಐವರು ಸಿಬ್ಬಂದಿ ಇದ್ದರು ಎನ್ನಲಾಗಿದೆ.

ಇಂದು ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಚಿತ್ರಾಲ್ ನಿಂದ ಟೇಕಾಫ್ ಆದ ವಿಮಾನ 4.30ರ ವೇಳೆ ರಡಾರ್ ನಿಂದ ಸಂಪರ್ಕ ಕಳೆದುಕೊಂಡಿದೆ ಎಂದು ಜಿಯೋ ಟಿವಿ ವರದಿ ಮಾಡಿದೆ.

ಪಿಐಎ ಕರಾಚಿ ಮೂಲದ ವಿಮಾನಯಾನ ಸಂಸ್ಥೆಯಾಗಿದ್ದು, ಪತನಗೊಂಡ ವಿಮಾನ ಸಂಖ್ಯೆ ಪಿಕೆ-661 ಎಂದು ಗುರುತಿಸಲಾಗಿದೆ.

No Comments

Leave A Comment