Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 24-10-2018ನೇ ಬುಧವಾರದ೦ದು ಚ೦ಡಿಕಾ ಹೋಮ ಕಾರ್ಯಕ್ರಮವು ಜರಗಲಿರುತ್ತದೆ.....

ಏರ್ ಆಂಬ್ಯುಲೆನ್ಸ್ ಸೇವೆಗೆ ಮುಖ್ಯಮಂತ್ರಿ ಚಾಲನೆ

airbus-cmಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಬೆಂಗಳೂರಿನ ಎಚ್ಎಲ್ ವಿಮಾನ ನಿಲ್ದಾಣದಲ್ಲಿ ಏವಿಯೇಟರ್ಸ್ ಏರ್ ರೆಸ್ಕ್ಯೂ ಸಂಸ್ಥೆ ಸಹಯೋಗದೊಂದಿಗೆ  ಖಾಸಗಿ ಏರ್ ಆಂಬ್ಯುಲೆನ್ಸ್ ಸೇವೆಗೆ ಚಾಲನೆ ನೀಡಿದರು.

ಏವಿಯೇಟರ್ಸ್ ಏರ್ ರೆಸ್ಕ್ಯೂ ಸಂಸ್ಥೆ ಈ ಸೇವೆಯನ್ನು ಒದಗಿಸಲಿದೆ.ಬೆಂಗಳೂರು, ಚೆನ್ನೈ ಮತ್ತು ಹೈದರಾಬಾದಿನಲ್ಲಿ ಮೂರು ಹೆಲಿಕಾಪ್ಟರ್ ಗಳನ್ನು ಈ ಸೇವೆಗೆ ನಿಯೋಜಿಸಲಾಗಿದೆ.ಹೆಚ್ 130 ಹೆಲಿಕಾಪ್ಟರ್ ನ್ನು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದ್ದು, ಇದರಲ್ಲಿ ಇಬ್ಬರು ಪೈಲಟ್ ಗಳು, ಮೂವರು ಅರೆ ವೈದ್ಯಕೀಯ ಸಿಬ್ಬಂದಿ, ಕೈ ಮಂಚ ಮತ್ತು ತೀವ್ರ ನಿಗಾ ಘಟಕದ ಸೌಲಭ್ಯಗಳಿರುತ್ತವೆ.

No Comments

Leave A Comment