Log In
BREAKING NEWS >
ನೇಪಾಳದಲ್ಲಿ ಭಾರತದ 2000, 500, 200 ರೂ. ಮುಖಬೆಲೆಯ ನೋಟು ಬ್ಯಾನ್!.....ರಾಜಸ್ಥಾನ: ಅಶೋಕ್‌ ಗೆಹ್‌ಲೋಟ್‌ ಸಿಎಂ,ಸಚಿನ್‌ ಪೈಲಟ್‌ ಡೆಪ್ಯುಟಿ ಸಿಎಂ

ಅಸ್ಸಾಂ ಬಿಜೆಪಿ ನೂತನ ಅಧ್ಯಕ್ಷರಾಗಿ ರಂಜಿತ್ ದಾಸ್ ನೇಮಕ

ranjith-dasನವದೆಹಲಿ: ಅಸ್ಸಾಂ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ರಂಜಿತ್ ದಾಸ್ ಅವರು ನೇಮಕಗೊಂಡಿರುವುದಾಗಿ ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಅಸ್ಸಾಂ ಬಿಜೆಪಿ ಶಾಸಕ ರಂಜಿತ್ ದಾಸ್ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಕಮಾಡಿರುವುದಾಗಿ ಭಾರತೀಯ ಜನತಾ ಪಕ್ಷ ಪ್ರಕಟಣೆಯಲ್ಲಿ ತಿಳಿಸಿದೆ.

ರಂಜಿತ್ ದಾಸ್ ಅವರು ಸೊರ್ಭೋಗ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ.

No Comments

Leave A Comment