Log In
BREAKING NEWS >
ಡಿಸೆ೦ಬರ್ 23ರ೦ದು ಕಲ್ಯಾಣಪುರ ಜಿ ಎಸ್ ಬಿ ಸಭಾದ ಆಶ್ರಯದಲ್ಲಿ ದೇವಸ್ಥಾನದ ಬಳಿಯಲ್ಲಿರುವ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪ೦ದ್ಯಾಟವು ಸಮಾಜ ಬಾ೦ಧವರಿಗಾಗಿ ಜರಗಲಿರುವುದಾಗಿ ಪ್ರಕಟಣೆ ತಿಳಿಸಿದೆ

ಪಲಿಮಾರು ಮಠದ ಪಟ್ಟದ ದೇವರಿಗೆ ಮಾರ್ಗಶಿರ ಮಾಸದ ಸಹಸ್ರ ಶಂಖ ಕ್ಷೀರಾಭಿಷೇಕ …

sgr_0515ಭಾವಿ ಪರ್ಯಾಯ ಶ್ರೀ ಪಲಿಮಾರು ಮಠದ ಪಟ್ಟದ ದೇವರು ಮಧ್ವಾಕರಾರ್ಚಿತ ಶ್ರೀ ರಾಮಚಂದ್ರ ದೇವರಿಗೆ ಸಂಪ್ರದಾಯದಂತೆ 2 ವರ್ಷಗಳಿಗೆ 1 ಬಾರಿ ಮಾರ್ಗಶಿರ ಮಾಸದಲ್ಲಿ ಸಹಸ್ರ ಶಂಖ ಕ್ಷೀರಾಭಿಷೇಕ ಸಹಿತ ಪಂಚಾಮೃತ ಅಭಿಷೇಕವನ್ನು ಕುತ್ಯಾರು ಶ್ರೀಲಕ್ಷ್ಮೀ ನಿವಾಸದಲ್ಲಿ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರು ನೆರವೇರಿಸಿ ಮಹಾಪೂಜೆ ಮಾಡಿದರು.sgr_0461

ಅದಮಾರು ಮಠದ ಕಿರಿಯ ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿಯವರು ಉಪಸ್ಥಿತರಿದ್ದರು.sgr_0760

No Comments

Leave A Comment