Log In
BREAKING NEWS >
ಡಿಸೆ೦ಬರ್ 23ರ೦ದು ಕಲ್ಯಾಣಪುರ ಜಿ ಎಸ್ ಬಿ ಸಭಾದ ಆಶ್ರಯದಲ್ಲಿ ದೇವಸ್ಥಾನದ ಬಳಿಯಲ್ಲಿರುವ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪ೦ದ್ಯಾಟವು ಸಮಾಜ ಬಾ೦ಧವರಿಗಾಗಿ ಜರಗಲಿರುವುದಾಗಿ ಪ್ರಕಟಣೆ ತಿಳಿಸಿದೆ

5ನೇ ಟೆಸ್ಟ್‌ನಲ್ಲಿ ಕನ್ನಡಿಗರ ಕಾರುಬಾರು: ಚೊಚ್ಚಲ ದ್ವಿಶತಕ ಸಿಡಿಸಿದ ಕರುಣ್ ನಾಯರ್

karunಮುಂಬೈ: ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯದಲ್ಲಿ ಕನ್ನಡಿಗ ಕರುಣ್ ನಾಯರ್ ಚೊಚ್ಚಲ ದ್ವಿಶತಕ ಸಿಡಿಸಿದ್ದಾರೆ.

ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐದನೇ ಟೆಸ್ಟ್ ಪಂದ್ಯದಲ್ಲಿ ಕೆಎಲ್ ರಾಹುಲ್ ಕೇವಲ 1 ರನ್ ನಿಂದ ದ್ವಿಶತಕ ವಂಚಿತರಾಗಿ ಕನ್ನಡಿಗರಿಗೆ ನಿರಾಶೆ ಮೂಡಿಸಿದ್ದರು. ಆದರೆ ಇದರ ಬೆನ್ನಲ್ಲೆ ಮತ್ತೊರ್ವ ಬ್ಯಾಟ್ಸ್ ಮನ್ ಕರುಣ್ ನಾಯರ್ ದ್ವಿಶತಕ ಸಿಡಿಸಿದ್ದಾರೆ.

ಕರುಣ್ ನಾಯರ್ 306 ಎಸೆತಗಳಲ್ಲಿ 200 ರನ್ ಸಿಡಿಸಿದ್ದಾರೆ. ಇದಲ್ಲಿ 1 ಸಿಕ್ಸರ್ ಹಾಗೂ 23 ಬೌಂಡರಿ ಒಳಗೊಂಡಿದೆ.

No Comments

Leave A Comment