Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಮೆಕ್ಸಿಕೋ ಪಟಾಕಿ ಮಾರುಕಟ್ಟೆಯಲ್ಲಿ ಭಾರೀ ಸ್ಪೋಟ 29 ಮಂದಿ ಸಾವು 72 ಮಂದಿ ಗಾಯಾಳು

kollam_fire_760x400ಮೆಕ್ಸಿಕೋ (ಡಿ.21): ಇಲ್ಲಿನ ಅತೀ ದೊಡ್ಡ ಪಟಾಕಿ ಮಾರುಕಟ್ಟೆಯಲ್ಲಿ ಸ್ಫೋಟ ಸಂಭವಿಸಿ  29 ಮಂದಿ ಸಾವನ್ನಪ್ಪಿದ್ದು 70 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಮೆಕ್ಸಿಕೋದ ಟುಲ್ಟೆಪೆಕ್ ನಗರದಲ್ಲಿ  ಈ ದುರ್ಘಟನೆ ಸಂಭವಿಸಿದೆ.

ಕ್ರಿಸ್ ಮಸ್ ಹಾಗೂ ಹೊಸ ವರ್ಷಕ್ಕೆ ಪಟಾಕಿ ಖರೀದಿಸಲು ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು. ಈ ಸಂದರ್ಭದಲ್ಲಿ ಪಟಾಕಿ ಸರಣಿಗೆ ಆಕಸ್ಮಿಕ ಬೆಂಕಿ ತಗುಲಿ ಇಡೀ ಮಾರುಕಟ್ಟೆ ಭಸ್ಮವಾಗಿದೆ.

ಮೆಕ್ಸಿಕೋ ಅಧ್ಯಕ್ಷ ಎನ್ ರಿಕೋ ಪೀನಾ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದು ಗಾಯಾಳುಗಳು ಬೇಗ ಗುಣಮುಖರಾಗುವಂತೆ ಹಾರೈಸಿದ್ದಾರೆ.

No Comments

Leave A Comment