Log In
BREAKING NEWS >
20ರಿ೦ದ 24ರವರೆಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ವರ್ಷ೦ಪ್ರತಿ ನಡೆಯುವ ಲಕ್ಷದೀಪೋತ್ಸವ ನಡೆಯಲಿದೆ.....ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ತಮಿಳುನಾಡು: ಮಹಿಳಾ ಪೇದೆ ಮೇಲೆ ಆ್ಯಸಿಡ್ ದಾಳಿ

costable-acid-attackವೆಲ್ಲೂರ್: ಮಹಿಳಾ ಪೇದೆಯೊಬ್ಬರ ಮೇಲೆ ದುಷ್ಕರ್ಮಿಗಳ ಗುಂಪೊಂದು ಆ್ಯಸಿಡ್ ದಾಳಿ ನಡೆಸಿರುವ ಘಟನೆಯೊಂದು ತಿರುಪತ್ತೂರಿನ ವೆಲ್ಲೂರ್’ನಲ್ಲಿ ಶುಕ್ರವಾರ ನಡೆದಿದೆ.

ಆ್ಯಸಿಡ್ ದಾಳಿಯಿಂದಾಗಿ ಮಹಿಳಾ ಪೇದೆ ಮುಖ ಹಾಗೂ ಬಲಗೈಗೆ ಗಂಭೀರವಾದ ಗಾಯವಾಗಿದ್ದು, ಕ್ರಿಶ್ಚಿಯನ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಐದು ತಂಡಗಳನ್ನು ರಚಿಸಿ ದುಷ್ಕರ್ಮಿಗಳಿಗಾಗಿ ತೀವ್ರ ಶೋಧ ಆರಂಭಿಸಿದ್ದಾರೆ.

No Comments

Leave A Comment