Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 118ನೇ ಭಜನಾ ಸಪ್ತಾಹ ಮಹೋತ್ಸವದ ನೇರ ಚಿತ್ರ-ವರದಿಯು ಕರಾವಳಿಕಿರಣ ಡಾಟ್ ಕಾoನಲ್ಲಿ ಪ್ರಸಾರ ಮಾಡಲಾಗುತ್ತಿದೆ

ಕ್ರಿಸ್ಮಸ್ ಹಬ್ಬ:ಕ್ರೈಸ್ತ ಬಾಂದವರಿ೦ದ ಪರ್ಯಾಯಶ್ರೀಗಳ ಭೇಟಿ…

sgr_5258ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ ಉಡುಪಿ ಕ್ರೈಸ್ತ ಬಾಂದವರು ಪರ್ಯಾಯ ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಗೌರವ ಸಲ್ಲಿಸಿದರು.ಈ ಸಂದರ್ಭದಲ್ಲಿ ಅವರಿಗೆ ಶುಭ ಕೋರಿದ ಶ್ರೀಗಳು ಎಲ್ಲ ಧರ್ಮೀಯರು ಅನ್ಯ ಧರ್ಮೀಯರ ಭಾವನೆಗಳನ್ನು ಗೌರವಿಸಿ ಪರಸ್ಪರ ವಿಶ್ವಾಸ,ಸದ್ಭಾವನೆಯಿಂದ ಜೀವಿಸುವಂತಾಗಬೇಕು,ಯಾವುದೇ ಸಂಘರ್ಷಕ್ಕೆ ಎಡೆಮಾಡದೆ ಸಮಾಜದ ಸ್ವಾಸ್ಥ್ಯ ಕೆಡದಂತೆ ನೋಡಿಕೊಳ್ಳುವ ಕಾರ್ಯಮಾಡಿದಾಗ ಎಲ್ಲೆಡೆ ಶಾಂತಿ ನೆಲೆಸುತ್ತದೆ ಎಂದರು.

No Comments

Leave A Comment