Log In
BREAKING NEWS >
ಉಡುಪಿ ನಗರದಲ್ಲಿ ಕುಡಿಯುವ ನೀರಿನ ಅಭಾವ ಸ೦ಭವ...ನೀರನ್ನು ಪೋಲು ಮಾಡದೇ ನೀರನ್ನು ಮಿತವಾಗಿ ಬಳಸುವ೦ತೆ ಸಮಸ್ತ ನಾಗರಿಕರಲ್ಲಿ ಕರಾವಳಿಕಿರಣ ಡಾಟ್ ಕಾ೦ ಬಳಗ ವಿನ೦ತಿ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿ ಹಬ್ಬ....

ವಾಜಪೇಯಿ ಜನ್ಮ ದಿನ 120 ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

 889ಉಡುಪಿ ಅಟಲ್ ಬಿಹಾರಿ ವಾಜಪೇಯಿ ಜನ್ಮ ದಿನದ ಪ್ರಯುಕ್ತ ಬಿಜೆಪಿ ಯುವಮೋರ್ಚಾದ ಪಿ. ಶ್ರೀಶ ನಾಯಕ್ ನೇತೃತ್ವದಲ್ಲಿ ಉಡುಪಿ ಜಿಲ್ಲಾ ತಂಡದ ವತಿಯಿಂದ ಉಡುಪಿ ಜಿಲ್ಲಾ ಆಸ್ಪತ್ರೆಯ ಸುಮಾರು 120 ಒಳ ರೋಗಿಗಳಿಗೆ ಹಣ್ಣು ಹಂಪಲು ಹಂಚಲಾಯಿತು.

No Comments

Leave A Comment