Log In
BREAKING NEWS >
ಕೇಂದ್ರ ಸಚಿವ ಅನಂತ್ ಕುಮಾರ್ ನಿಧನ; ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ ರಜೆ 3 ದಿನ ಶೋಕಾಚರಣೆ........20ರಿ೦ದ 24ರವರೆಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ವರ್ಷ೦ಪ್ರತಿ ನಡೆಯುವ ಲಕ್ಷದೀಪೋತ್ಸವ ನಡೆಯಲಿದೆ.....ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟವಾದ ಬೆನ್ನಲ್ಲೇ ಶಿಕ್ಷಕರಿಂದ ಮುಷ್ಕರದ ಬೆದರಿಕೆ

teachersಬೆಂಗಳೂರು: 2016-17ನೇ ಸಾಲಿನ ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆ ಮೌಲ್ಯಮಾಪನಕ್ಕೆ ಕಳೆದ ವರ್ಷದಂತೆ ತೊಡಕು ಎದುರಾಗಲಿದೆ.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ(ಎಸ್‌ಎಸ್‌ಎಲ್‌ಸಿ) ಇತ್ತೀಚೆಗಷ್ಟೇ ಪರೀಕ್ಷಾ ದಿನಾಂಕವನ್ನು ಘೋಷಿಸಿದ್ದು ಈ ನಡುವೆ ಶಿಕ್ಷಕರು ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಈ ಭಾರೀ ಮೌಲ್ಯಮಾಪನಕ್ಕೆ ಗೈರಾಗುವ ಬೆದರಿಕೆಯನ್ನೊಡ್ಡಿದ್ದಾರೆ.

ಎಸ್‌ಎಸ್‌ಎಲ್‌ಸಿ ಸಹ ಶಿಕ್ಷಕರ ಸಂಘ ಮುಷ್ಕರ ಮಾಡುವ ಬೆದರಿಕೆಯನ್ನೊಡ್ಡಿದೆ. ಸಂಘದ ಅಧ್ಯಕ್ಷ ಹೆಚ್.ಕೆ ಮಂಜುನಾಥ್ ಅವರು ಫೆಬ್ರವರಿ 2ರಿಂದ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಹೇಳಿದ್ದಾರೆ.

ವೇತನ ತಾರತಮ್ಯ ಕುರಿತಂತೆ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಕುಮಾರ್ ನಾಯಕ್ ನೇತೃತ್ವದ ಸಮಿತಿ ನೀಡಿರುವ ವರದಿ ಅನ್ವಯ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಮಂಜುನಾಥ್ ಆಗ್ರಹಿಸಿದ್ದಾರೆ.

No Comments

Leave A Comment