Log In
BREAKING NEWS >
ಸ್ಯಾಂಡಲ್ ವುಡ್ ನಟ ದರ್ಶನ್ ಮನೆ, ಕಚೇರಿ ಮೇಲೆ ಕಲ್ಲು ತೂರಾಟ,ಕಲ್ಲು ತೂರಾಟ ನಡೆಸಿದ ಪರಿಣಾಮ ಕಾರಿನ ಗಾಜು ಒಡೆದಿದ್ದು, ದುಷ್ಕರ್ಮಿಗಳು...

ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಠಾಕೂರ್ ವಜಾ: ಸುಪ್ರೀಂ ಕೋರ್ಟ್ ಆದೇಶ

bcci-vs-lodha-panelನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಅನುರಾಗ್ ಠಾಕೂರ್ ಅವರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.

No Comments

Leave A Comment