Log In
BREAKING NEWS >
````````ಸಮಸ್ತ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ " ಮಕರ ಸ೦ಕ್ರಮಣ" ಶುಭಾಶಯಗಳು ```````

ಉಡುಪಿಯಲ್ಲಿ ಅಖಿಲ ಭಾರತೀಯ ಸ೦ಸ್ಕೃತ ಅಧಿವೇಶನ ಉದ್ಘಾಟನೆ…

ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಅಖಿಲ ಭಾರತೀಯ ಸ೦ಸ್ಕೃತ ಅಧಿವೇಶನವನ್ನು ಪರ್ಯಾಯ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರು ಹಾಗೂ ಶ್ರೀ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾ ಸಾಗರ ತೀರ್ಥ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ  ಲೋಕಸಭಾ ಅಧ್ಯಕ್ಷರಾದ ಶ್ರೀಮತಿ ಸುಮಿತ್ರಾ ಮಹಾಜನ್ ಉದ್ಘಾಟನೆ ಮಾಡಿದರು.

ಈ ಸಂಧರ್ಭದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಮೋದ್ ಮಧ್ವರಾಜ್, ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯರಾದ ಶೋಭಾ ಕರಂದ್ಲಾಜೆ, ಸಂಸ್ಕೃತ ಭಾರತೀಯ ಅಖಿಲ ಭಾರತ ಅಧ್ಯಕ್ಷರಾದ ಡಾ.ಚಾಂದ ಕಿರಣ್ ಸಲೂಜಾ ಉಪಸ್ಥಿತರಿದ್ದರು.

Comments
  • Nice Good Pic ……..Hosa Avruttige subhavaagali jai kinimama……..jai karavalikirana.com

    January 6, 2017

Leave A Comment