Log In
BREAKING NEWS >
ಅಗಸ್ಟ್ 16ರಿ೦ದ ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದಲ್ಲಿ 118ನೇ ಭಜನಾ ಸಪ್ತಾಹ ಆರ೦ಭಗೊಳ್ಳಲಿದೆ....

ಹಲ್ಲೆಗೆ ಖಂಡನೆ: ಸಂಸದ ಅನಂತಕುಮಾರ್‌ ಹೆಗಡೆ ವಿರುದ್ಧ ಪ್ರತಿಭಟನೆ

ಶಿರಸಿ: ಟಿಎಸ್ಎಸ್ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಮೇಲೆ ಸಂಸದ ಅನಂತಕುಮಾರ ಹೆಗಡೆ ನಡೆಸಿರುವ ಹಲ್ಲೆ ಖಂಡಿಸಿ ವೈದ್ಯರು, ಆಸ್ಪತ್ರೆ ಸಿಬ್ಬಂದಿ, ಪ್ಯಾರಾಮೆಡಿಕಲ್ ಸಿಬ್ಬಂದಿ, ಔಷಧ ವಿತರಕರು ಹಾಗೂ ನರ್ಸ್‌ಗಳು ಶನಿವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನಾನಿರತರು ಕಪ್ಪು ಪಟ್ಟಿ ಧರಿಸಿ ಮೌನ ಮೆರವಣಿಗೆ ನಡೆಸಿದರು. ಟಿಎಸ್ಎಸ್ ಆಸ್ಪತ್ರೆಯಿಂದ  ಉಪವಿಭಾಗಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು.

No Comments

Leave A Comment