Log In
BREAKING NEWS >
ನೇಪಾಳದಲ್ಲಿ ಭಾರತದ 2000, 500, 200 ರೂ. ಮುಖಬೆಲೆಯ ನೋಟು ಬ್ಯಾನ್!.....ರಾಜಸ್ಥಾನ: ಅಶೋಕ್‌ ಗೆಹ್‌ಲೋಟ್‌ ಸಿಎಂ,ಸಚಿನ್‌ ಪೈಲಟ್‌ ಡೆಪ್ಯುಟಿ ಸಿಎಂ

ಕೇಂದ್ರ ಮಾನವ ಸಂಪನ್ಮೂಲ ವಿಕಾಸ ಮಂತ್ರಿ ಶ್ರೀಕೃಷ್ಣ ಮಠಕ್ಕೆ ಭೇಟಿ…

ಉಡುಪಿ:ಶ್ರೀ ಕೃಷ್ಣ ಮಠಕ್ಕೆಕೇಂದ್ರ ಮಾನವ ಸಂಪನ್ಮೂಲ ವಿಕಾಸ ಮಂತ್ರಿಗಳಾದ ಪ್ರಕಾಶ್ ಜಾವಡೇಕರ್ ರವರು ದಂಪತಿ ಸಮೇತರಾಗಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪರ್ಯಾಯ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು.

No Comments

Leave A Comment