Log In
BREAKING NEWS >
ವೇತನ ಹೆಚ್ಚಳ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೇ 30 ಮತ್ತು 31ರಂದು ಬ್ಯಾಂಕ್‌ ನೌಕರರು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿದ್ದಾರೆ....

ಪದ್ಮಭೂಷಣ ಡಾ.ಕೆ.ಜೆ.ಯೇಸುದಾಸ್ ಶ್ರೀ ಕೃಷ್ಣ ಮಠಕ್ಕೆ

ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಸಂಗೀತಗಾರರಾದ ಪದ್ಮಭೂಷಣ ಡಾ.ಕೆ.ಜೆ.ಯೇಸುದಾಸ್ ರವರು ಕುಟುಂಬ ಸಮೇತರಾಗಿ ಆಗಮಿಸಿ ದೇವರ ದರ್ಶನ ಮಾಡಿ,ಚಂದ್ರಶಾಲೆಯಲ್ಲಿ ‘ಕೃಷ್ಣ ನೀ ಬೇಗನೆ ಬಾರೋ’ ದಾಸರ ನಾಮವನ್ನು ಹಾಡಿ ಪರ್ಯಾಯ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.

No Comments

Leave A Comment