Log In
BREAKING NEWS >
ಅಮರನಾಥ ಯಾತ್ರೆ ವೇಳೆ ಕದನ ವಿರಾಮ ಮುಂದುವರೆಸಲು ಸರ್ಕಾರ ನಿರ್ಧಾರ: ಭದ್ರತಾ ಸಂಸ್ಥೆಗಳ ವಿರೋಧ....

ಉಡುಪಿ ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಆರ೦ಭ….

ಶ್ರೀ ಕೃಷ್ಣ ಮಠದಲ್ಲಿ ಸಪ್ತೋತ್ಸವವು  ಇಂದು ದೇವತಾ ಪ್ರಾರ್ಥನೆ, ನಂತರ ನವಗ್ರಹ ದಾನ ಕೊಡುವ ಪದ್ಧತಿಯಿದ್ದು  ಇಂದು ಏಕಾದಶಿಯಾದುದರಿಂದ  ಗೋಪಿಚಂದನ ದಾನವನ್ನು ಕೊಟ್ಟು ತೆಪ್ಪೋತ್ಸವದೊಂದಿಗೆ  ರಥೋತ್ಸವವು ಆರಂಭವಾಯಿತು.

ಉತ್ಸವದಲ್ಲಿ ಪರ್ಯಾಯ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರು, ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿಯವರು, ಶಿರೂರು ಮಠಾಧೀಶರಾದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿಯವರು,ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ  ತೀರ್ಥ ಸ್ವಾಮೀಜಿಯವರು, ಪೇಜಾವರ ಕಿರಿಯ ಮಠಾಧೀಶರಾದ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು,ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿಯವರು, ಸೋದೆ ಮಠಾಧೀಶರಾದ ಶ್ರೀ  ವಿಶ್ವವಲ್ಲಭ ತೀರ್ಥ ಸ್ವಾಮೀಜಿಯವರು, ಅದಮಾರು ಕಿರಿಯ ಮಠಾಧೀಶರಾದ ಶ್ರೀ ಈಶಪ್ರಿಯ  ತೀರ್ಥ ಸ್ವಾಮೀಜಿಯವರು ಉಪಸ್ಥಿತರಿದ್ದರು.   

No Comments

Leave A Comment