Log In
BREAKING NEWS >
ಡಿಸೆ೦ಬರ್ 23ರ೦ದು ಕಲ್ಯಾಣಪುರ ಜಿ ಎಸ್ ಬಿ ಸಭಾದ ಆಶ್ರಯದಲ್ಲಿ ದೇವಸ್ಥಾನದ ಬಳಿಯಲ್ಲಿರುವ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪ೦ದ್ಯಾಟವು ಸಮಾಜ ಬಾ೦ಧವರಿಗಾಗಿ ಜರಗಲಿರುವುದಾಗಿ ಪ್ರಕಟಣೆ ತಿಳಿಸಿದೆ

ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆ:ಕು| ತೃಪ್ತಿ ಕರ್ಕೇರಗೆ ಬೆಳ್ಳಿ ಪದಕ

ಉಡುಪಿ:ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ದೆಹಲಿಯಲ್ಲಿ ಆಯೋಜಿಸಿದ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಉಡುಪಿ ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು. ವಿದ್ಯಾರ್ಥಿನಿ ಕು| ತೃಪ್ತಿ ಕರ್ಕೇರ ಬೆಳ್ಳಿ ಪದಕ ಗಳಿಸಿರುತ್ತಾರೆ.

No Comments

Leave A Comment