Log In
BREAKING NEWS >
ಉಡುಪಿಯ ಶ್ರೀಶಿರೂರು ಶ್ರೀಗಳು ಹರಿಪಾದಕ್ಕೆ-ಇನ್ನಿಲ್ಲವಾದರು ಶ್ರೀಗಳು-ಉಡುಪಿಯ ಶ್ರೀಕೃಷ್ಣಮಠ ಹಾಗೂ ಶಿರೂರು ಮಠಕ್ಕೆ ಬಿಗುಭದ್ರತೆ

ಅತ್ಯಾಧುನಿಕ ವಾಹನ: 100 ‘ಹೈ ಟೆಕ್‌’ ಹೆದ್ದಾರಿ ಪೊಲೀಸ್‌ ಗಸ್ತು ವಾಹನಗಳಿಗೆ ಸಿಎಂ ಹಸಿರು ನಿಶಾನೆ

ಬೆಂಗಳೂರು: ಹೆದ್ದಾರಿ ಪೊಲೀಸ್‌ ಗಸ್ತಿನ ‘ಹೈ–ಟೆಕ್‌’ ವಾಹನಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ವಿಧಾನಸೌಧದ ಮುಂಭಾಗ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ 100 ಅತ್ಯಾಧುನಿಕ (ಹೈ–ಟೆಕ್‌) ಹೆದ್ದಾರಿ ಪೊಲೀಸ್‌ ಗಸ್ತು ವಾಹನಗಳಿಗೆ ಚಾಲನೆ ನೀಡಿದ್ದಾಗಿ ಮುಖ್ಯಮಂತ್ರಿ ಟ್ವೀಟ್‌ ಮಾಡಿದ್ದಾರೆ.

ಕಾರ್ಯಕ್ರಮದಲ್ಲಿ ಹಿರಿಯ ಪೊಲೀಸ್‌ ಅಧಿಕಾರಿಗಳು ಹಾಜರಿದ್ದರು

No Comments

Leave A Comment