Log In
BREAKING NEWS >
ಡಿಸೆ೦ಬರ್ 23ರ೦ದು ಕಲ್ಯಾಣಪುರ ಜಿ ಎಸ್ ಬಿ ಸಭಾದ ಆಶ್ರಯದಲ್ಲಿ ದೇವಸ್ಥಾನದ ಬಳಿಯಲ್ಲಿರುವ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪ೦ದ್ಯಾಟವು ಸಮಾಜ ಬಾ೦ಧವರಿಗಾಗಿ ಜರಗಲಿರುವುದಾಗಿ ಪ್ರಕಟಣೆ ತಿಳಿಸಿದೆ

ನೀಲಾವರ ಗೋಶಾಲೆಯಲ್ಲಿ ಆಯುರ್ವೇದಿಕ್ ಉತ್ಪನ್ನಗಳ ಪ್ರದರ್ಶಿನಿ-ಉದ್ಘಾಟನೆ

ಉಡುಪಿ ಪೇಜಾವರ ಮಠದ ಗೋವರ್ಧನ ಗಿರಿ ಟ್ರಸ್ಟ್ ನಿಂದ ನಡೆಯುತ್ತಿರುವ ನೀಲಾವರ ಗೋಶಾಲೆಯಲ್ಲಿ ನೀಲಾವರ ಗೋಶಾಲೆಯಲ್ಲಿ ಶ್ರೀ ಕೃಷ್ಣ ಪ್ರತಿಷ್ಠಾ ವರ್ಧಂತಿ ಸಂದರ್ಭದಲ್ಲಿ ನಡೆದ ಆಯುರ್ವೇದಿಕ್ ಉತ್ಪನ್ನಗಳ ಪ್ರದರ್ಶಿನಿಯನ್ನು ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪೇಜಾವರ ಕಿರಿಯ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ,ಅದಮಾರು ಕಿರಿಯ ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿಯವರು ಮತ್ತು ರೋಟರಿ ಉಡುಪಿಯ ಮಾಜಿ ಅಧ್ಯಕ್ಷರಾದ ಡಾ.ಪ್ರಭಾಕರ ಮಲ್ಯ,ಪ್ರಸ್ತುತ ಕಾರ್ಯದರ್ಶಿ ರಾಮಚಂದ್ರ ಉಪಾದ್ಯಾಯ,ಆದರ್ಶ ಆಸ್ಪತ್ರೆಯ ಡಾ.ಜಗದೀಶ ಶರ್ಮ,ಚ್ಯವನ ಪ್ಯಾರಾ ಮೆಡಿಕಲ್ ಸಂಸ್ಥೆಯ ಡಾ.ಪಿ.ಎ.ಭಟ್,ಮುನಿಯಾಲು ಆಯುರ್ವೇದಿಕ್ ಆಸ್ಪತ್ರೆಯ ವೈದ್ಯರುಗಳು ಹಾಗೂ ಗೋವರ್ಧನ ಆಯುರ್ವೇದಿಕ್ ರಿಸರ್ಚ್ ನ ಶ್ರೀಮತಿ ಭಾರತೀ ರಮೇಶ್ ಉಪಸ್ಥಿತರಿದ್ದರು.

No Comments

Leave A Comment