Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಚಿಕ್ಕಮಗಳೂರು ವಿದ್ಯಾರ್ಥಿಯ ಸಾವು:ಎನ್ ಎಸ್ ಯು ಐ ಗೂ೦ಡಾಗಿರಿ ವಿರುದ್ಧ ಉಡುಪಿ ಬಿ ಜೆ ಪಿ ಯುವ ಮೋರ್ಚಾ ಪ್ರತಿಭಟನೆ

ಚಿಕ್ಕಮಗಳೂರು ವಿದ್ಯಾರ್ಥಿಯ ಸಾವನ್ನಪ್ಪಿದ್ದು ಇದನ್ನು ವಿರೋಧಿಸಿ ಮ೦ಗಳವಾರದ೦ದು ಉಡುಪಿಯಲ್ಲಿ ಬಿ ಜೆ ಪಿ ಯ ಯುವಮೋರ್ಚಾ ಉಡುಪಿ ನಗರದ ಆಶ್ರಯದಲ್ಲಿ ಎನ್ ಎಸ್ ಯು ಐ ಗೂ೦ಡಾಗಿರಿ ವಿರುದ್ಧ ಪ್ರತಿಭಟನೆ ನಡೆಯಿತು.

ಮಾಜಿ ಶಾಸಕ ರಘುಪತಿ ಭಟ್, ಉದಯಕುಮಾರ್ ಶೆಟ್ಟಿ, ಯಶ್ಪಾಲ್ ಸುವರ್ಣ, ಪೆರ್ಣ೦ಕಿಲ ಶ್ರೀಶ ನಾಯಕ್  ಮತ್ತು ಯುವ ಮೋರ್ಚಾದ ಅಧ್ಯಕ್ಷರು ಹಾಗೂ ಪಾದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

No Comments

Leave A Comment