Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

Thousands join pro-Jallikattu protests; HC refuses to intervene/ಜಲ್ಲಿಕಟ್ಟು ನಿಷೇಧ ತೀರ್ಪು ವಿರೋಧಿಸಿ ಚೆನ್ನೈ ಮರೀನಾ ಬೀಚ್ ನಲ್ಲಿ ಬೃಹತ್ ಪ್ರತಿಭಟನೆ

ಚೆನ್ನೈ: ತಮಿಳುನಾಡಿನ ಸಾಂಪ್ರದಾಯಿಕ ಕ್ರೀಡೆ ಜಲ್ಲಿಕಟ್ಟುಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿ ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಚೆನ್ನೈನ ಮರೀನಾ ಬೀಚ್ ಇದೀಗ ಪ್ರತಿಭಟನೆಯ ಕೇಂದ್ರ ಸ್ಥಾನವಾಗಿ ಮಾರ್ಪಟ್ಟಿದೆ.

ಜಲ್ಲಿಕಟ್ಟು ಕ್ರೀಡೆ ಅವಕಾಶ ನೀಡಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ನಿನ್ನೆಯಿಂದ ನಡೆಸುತ್ತಿದ್ದ ಪ್ರತಿಭಟನೆ ಟೆಕಿಗಳು ಸಾಥ್ ನೀಡಿದ್ದರು.

ಇದೀಗ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ತಮಿಳುನಾಡಿನ ಖ್ಯಾತ ನಟ-ನಟಿಯರೂ ಕೂಡ ಮರೀನಾ ಬೀಚ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ತಮ್ಮ ಬೆಂಬಲ ಸೂಚಿಸಿದ್ದಾರೆ.

ಮಂಗಳವಾರ ಬೆಳಗ್ಗೆ ಕೇವಲ 50 ಮಂದಿ ವಿದ್ಯಾರ್ಥಿಗಳ ತಂಡ ಮರೀನಾ ಬೀಚ್ ನಲ್ಲಿ ಆರಂಭಿಸಿದ ಪ್ರತಿಭಟನೆಯಲ್ಲಿ ಸಮಯ ಕಳೆದಂತೆ ಸುಮಾರು 4 ಸಾವಿರಕ್ಕೂ ಅಧಿಕ ಮಂದಿ ಸೇರಿದ್ದರು. ಇದೀಗ ಮರೀನಾ ಬೀಚ್ ನಲ್ಲಿ ಸುಮಾರು 5 ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರಿದ್ದು, ಈ ಪೈಕಿ ಸಾಫ್ಟ್ ವೇರ್ ಉದ್ಯೋಗಿಗಳು ಹಾಗೂ ಸ್ಥಳೀಯ ವ್ಯಾಪಾರಸ್ಥರೂ ಕೈಜೋಡಿಸಿದ್ದಾರೆ.

ಇನ್ನು ಪ್ರತಿಭಟನೆ ತಮಿಳು ಚಿತ್ರರಂಗದ ಖ್ಯಾತನಾಮರ ಬೆಂಬಲ ಸೂಚಿಸಿರುವುದರೊಂದಿಗೆ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ಖ್ಯಾತ ನಟರಾದ ವಿಜಯ್ ಮತ್ತು ಸೂರ್ಯ ಬೆಂಬಲ ಸೂಚಿಸುವುದರೊಂದಿಗೆ ಅವರ ಸಾವಿರಾರು ಅಭಿಮಾನಿಗಳು ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.ಜಲ್ಲಿಕಟ್ಟು ಕ್ರೀಡೆ ಅವಕಾಶ ನೀಡಿ ಪೇಟಾ ಸಂಘಟನೆಯನ್ನು ನಿಷೇಧಿಸಿದರಷ್ಟೇ ತಾವು ಪ್ರತಿಭಟನೆಯನ್ನು ಹಿಂಪಡೆಯುವುದಾಗಿ ಪ್ರತಿಭಟನಾಕಾರರು ಹೇಳಿದ್ದಾರೆ.

ತಮಿಳುನಾಡಿನ ಎಲ್ಲ ಸುದ್ದಿವಾಹಿನಿಗಳು ಪ್ರತಿಭಟನೆ ಸುದ್ದಿಯನ್ನು ಪ್ರಸಾರ ಮಾಡುತ್ತಿರುವುದರಿಂದ ಈ ಸುದ್ದಿ ಇದೀಗ ರಾಷ್ಟ್ರೀಯ ಸುದ್ದಿಯಾಗಿ ಮಾರ್ಪಟ್ಟಿದೆ.ಜಲ್ಲಿಕಟ್ಟು ಬೆಂಬಲಿಸಿ ಚೆನ್ನೈ ಮರೀನಾ ಬೀಚ್ ನಲ್ಲಿ ವಿದ್ಯಾರ್ಥಿಗಳಿಂದ ಅಹೋ ರಾತ್ರಿ ಧರಣಿ!ತಮಿಳುನಾಡಿನ ಸಾಂಪ್ರದಾಯಿಕ ಕ್ರೀಡೆ ಜಲ್ಲಿಕಟ್ಟು ಮೇಲಿನ ನಿಷೇಧವನ್ನು ತೆರವುಗೊಳಿಸುವಂತೆ ಆಗ್ರಹಿಸಿ ಚೆನ್ನೈನ ಮರೀನಾ ಬೀಚ್ ನಲ್ಲಿ ಸಾವಿರಾರು ವಿದ್ಯಾರ್ಥಿಗಳು ಅಹೋರಾತ್ರಿ ಧರಣಿ ನಡೆಸಿದರು.

ಸುಮಾರು 5 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ನಿನ್ನೆಯಿಂದ ನಿರಂತರ ಧರಣಿ ನಡೆಸುತ್ತಿದ್ದು, ಜಲ್ಲಿಕಟ್ಟು ಕ್ರೀಡೆ ಮೇಲಿನ ನಿಷೇಧವನ್ನು ತೆರವುಗೊಳಿಸುವಂತೆ ಆಗ್ರಹಿಸಿದ್ದಾರೆ. ಜಲ್ಲಿಕಟ್ಟು ಸುಮಾರು 500 ವರ್ಷಗಳಿಂದ ನಿರಂತರವಾಗಿ ನಡೆದುಕೊಂಡು ಬರುತ್ತಿದ್ದು, ಅದೊಂದು ಐತಿಹಾಸಿಕ ಕ್ರೀಡೆ. ಗೂಳಿಗಳನ್ನು ನಾವು ದೇವರಂತೆ ಪೂಜಿಸುತ್ತೇವೆಯೇ ಹೊರತು ಅವುಗಳಿಗೆ ಹಾನಿ ಮಾಡುವುದಿಲ್ಲ. ಹೀಗಾಗಿ ಜಲ್ಲಿಕಟ್ಟು ಮೇಲಿನ ನಿಷೇಧವನ್ನು ತೆರವುಗೊಳಿಸುವಂತೆ ಆಗ್ರಹಿಸಿದ್ದಾರೆ. ಅಂತೆಯೇ ಜಲ್ಲಿಕಟ್ಟು ಆಚರಣೆಗೆ ತೊಡಕಾಗಿರುವ “ಪೇಟಾ” ಪ್ರಾಣಿ ಸಂರಕ್ಷಣಾ ಸಂಸ್ಥೆಯನ್ನು ನಿಷೇಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಮರೀನಾ ಬೀಚ್ ನಲ್ಲಿ ಸುಮಾರು 5 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಧರಣಿ ನಡೆಸುತ್ತಿದ್ದು, ವಿದ್ಯಾರ್ಥಿಗಳ ಪ್ರತಿಭಟನೆಗೆ ಟೆಕಿಗಳು, ವ್ಯಾಪಾರಸ್ಥರು ಹಾಗೂ ಹಿರಿಯ ನಾಗರಿಕರು ಸಾಥ್ ನೀಡಿದ್ದಾರೆ.

ಕೇವಲ ಮರೀನಾ ಬೀಚ್ ನಲ್ಲಿ ಮಾತ್ರವಲ್ಲದೇ ಮಧುರೈನ ಅಲಂಗನಲ್ಲೂರ್ ನಲ್ಲೂ ಪ್ರತಿಭಟನೆ ನಡೆಸಲಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಸುಮಾರು 200ಕ್ಕೂ ಅಧಿಕ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪೊಂಗಲ್ ಹಬ್ಬದ ನಿಮಿತ್ತ ನಡೆಯಬೇಕಿದ್ದ ಜಲ್ಲಿಕಟ್ಟು ಆಚರಣೆ ಸುಪ್ರೀಂ ಕೋರ್ಟ್ ಆದೇಶದಿಂದಾಗಿ ಸ್ಥಗಿತವಾಗಿತ್ತು. ಹೀಗಾಗಿ ಕಳೆದ ಐದು ದಿನಗಳಿಂದ ಜಲ್ಲಿಕಟ್ಟು ಆಚರಣೆಗೆ ಅನುಮತಿ ನೀಡಬೇಕು ಎಂದು ತಮಿಳುನಾಡಿನಾದ್ಯಂತ ವ್ಯಾಪಕ ಪ್ರತಿಭಟನೆ ನಡೆಸಲಾಗುತ್ತಿದೆ.

The Madras high court on Wednesday said it will not ‘interfere’ on the issue of protests in the city against the ban on Jallikattu, holding that the Supreme Court was seized of the matter.

As pro-Jallikattu protests gained steam with thousands joining the agitation at the Marina Beach in Chennai, the state government on Wednesday held talks with them to sort out the matter.

The government also told the youths that it would even approach the President seeking an ordinance on the matter.

A mention was made by an advocate K Balu in the open court about the protests at the Marina on the Jallikattu issue.

He brought to the court’s notice disconnection of power supply in the area when a ‘peaceful demonstration’ was going on Tuesday evening. Besides, drinking water was not provided to protesters, he complained.

The first bench, comprising Chief Justice S K Kaul and Justice M Sundar, declined to ‘interfere in the matter at this stage’.

“First of all, the apex court is seized of the matter. When it is so, even the high court and Tamil Nadu government cannot do anything and moreover, Marina Road is not a place for any demonstrations. The court does not want to interfere at this stage,” the bench said.

State Fisheries Minister D Jayakumar, who along with his cabinet colleague K Pandiarajan, held talks with representatives of the protesting youth in the wee hours, said 50 All India Anna Dravida Munnetra Kazhagam Lok Sabha and Rajya Sabha MPs will ‘exert required pressure on the Centre’ for conduct of Jallikattu.

“Not just that, this government will also take steps to meet the President to seek an ordinance,” Jayakumar said.

Tamil Nadu has been urging the Centre repeatedly to issue an ordinance for the conduct of Jallikattu, held during the Tamil harvest festival Pongal in mid-January.

Responding to the protestors’ demands for an assurance from Chief Minister O Panneerselvam for conducting Jallikattu, School Education Minister Pandiarajan said the government cannot give any oral assurance and indicated that the chief minister could issue a statement later in the day on the matter.

The ministers urged the protestors to withdraw their agitation.

Chandramohan, one of the representatives who held talks with the ministers on behalf of the protestors, insisted that the chief minister support the bull taming sport.

“The government should understand the sentiments of the people and exert pressure on the Centre. They (ministers) have assured to find a solution,” he said.

Meanwhile, the protestors at Marina, who converged on Tuesday following an agitation at Alanganallur in Madurai, were unrelenting in their demand for conducting Jallikattu and continued to stay put at the protest site and sat through the night.

The agitators claimed that more volunteers had either joined them or were on their way to join the protests.

The Supreme Court had on January 12 rejected a plea urging it to pass judgment on the sport before Pongal festival.

The apex court had outlawed Jallikattu in 2014 and the state government’s review petition was also dismissed last December.

It has reserved judgment on a matter related to the Centre’s notification of last year to exempt Jallikattu from the ban.

No Comments

Leave A Comment