Log In
BREAKING NEWS >
ವೇತನ ಹೆಚ್ಚಳ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೇ 30 ಮತ್ತು 31ರಂದು ಬ್ಯಾಂಕ್‌ ನೌಕರರು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿದ್ದಾರೆ....

ನಿನಾದ ಮ್ಯೂಸಿಕ್ ಅಕಾಡೆಮಿ ಟ್ರಸ್ಟ್ (ರಿ)ದಶಮಾನೋತ್ಸವ ಕಾರ್ಯಕ್ರಮ ಉದ್ಘಾಟನೆ

ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪೇಜಾವರ ಮಠದ ಆಶ್ರಯದಲ್ಲಿ ನಿನಾದ ಮ್ಯೂಸಿಕ್ ಅಕಾಡೆಮಿ ಟ್ರಸ್ಟ್ (ರಿ) ಇಂದ್ರಾಳಿ,ಉಡುಪಿ ಸಂಸ್ಥೆಯ ದಶಮಾನೋತ್ಸವ ಕಾರ್ಯಕ್ರಮವನ್ನು ಪರ್ಯಾಯ ಪೇಜಾವರ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಉದ್ಘಾಟಿಸಿದರು .ನಂತರ ವಿದುಷಿ ವಸಂತಿ ರಾಮ ಭಟ್ ಮತ್ತು ಬಳಗದವರಿಂದ ವೊಯೊಲಿನ್ ಕಛೇರಿ ನಡೆಯಿತು.

No Comments

Leave A Comment