Log In
BREAKING NEWS >
ಉಡುಪಿಯ ಕಿನ್ನಿಮುಲ್ಕಿಯಲ್ಲಿ ಜನವರಿ 17ರ೦ದು ಸಾಯ೦ಕಾಲ 7ಗ೦ಟೆಗೆ ಉಡುಪಿಯ ಖ್ಯಾತ ಉದ್ಯಮಿ ಹಾಗೂ ಕಾ೦ಗ್ರೆಸ್ ಮುಖ೦ಡರಾದ ಕೆ.ಕೃಷ್ಣಮೂರ್ತಿ ಆಚಾರ್ಯ ಹಾಗೂ ನಗರ ಸಭಾ ಸದಸ್ಯರಾದ ಶ್ರೀಅಮೃತ ಕೃಷ್ಣಮೂರ್ತಿ ಆಚಾರ್ಯರವರ ಸಾರಥ್ಯದಲ್ಲಿ ನೂತನ ಯಶೋಧ ಆಟೋ ರಿಕ್ಷಾ ಅಸೋಸಿಯೇಷನ್ ಶುಭಾರ೦ಭಗೊಳ್ಳಲಿದೆ.

ಉಡುಪಿ ನಿಟ್ಟೂರಿನ ಸ್ತ್ರೀ ಸೇವಾ ನಿಕೇತನದಲ್ಲಿನ ಗರ್ಭಿಣಿ ನಾಪತ್ತೆ

ಉಡುಪಿ: ಉಡುಪಿ ನಿಟ್ಟೂರಿನ ಸ್ತ್ರೀ ಸೇವಾ ನಿಕೇತನ ಸಂಸ್ಥೆಯ ಅನಾಥ ಮಹಿಳೆ  ಭವಾನಿ (20 ವರ್ಷ) ಎಂಬುವವರು 4 ತಿಂಗಳ ಗರ್ಭಿಣಿಯಾಗಿದ್ದು, ತುರ್ತು ಚಿಕಿತ್ಸೆಗಾಗಿ ಉಡುಪಿಯ ಹೆಂಗಸರ ಮತ್ತು ಮಕ್ಕಳ ಆಸ್ಪತ್ರೆಗೆ ಸೇರಿಸಿದಾಗ , ಜನವರಿ 17 ರಂದು ಅಲ್ಲಿಂದ ತಪ್ಪಿಸಿಕೊಂಡು ನಾಪತ್ತೆಯಾಗಿದ್ದಾರೆ ಇವರ ಸುಳಿವು ದೊರೆತಲ್ಲಿ , ಉಡುಪಿ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಲು ಕೋರಿದೆ.

No Comments

Leave A Comment